ಸಂಚಾರಿ ನಿಯಮ ಉಲ್ಲಂಘನೆ ತಡೆಗೆ ಕ್ಯಾಮೆರಾಗಳ ಅಳವಡಿಕೆ

ಕುಶಾಲನಗರ, ಜೂ.೨೯: ಮೈಸೂರು ಜಿಲ್ಲಾ ಪೊಲೀಸರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ಜುಲೈ ಒಂದರಿAದ ಶಾಕ್ ಕಾದಿದೆ. ಕುಶಾಲನಗರ ಗಡಿ ಭಾಗದಿಂದ ಮೈಸೂರು ಜಿಲ್ಲೆಯ ಎಲ್ಲಾ

ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ

ಮಡಿಕೇರಿ, ಜೂ. ೨೯: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ವೀರಾಜಪೇಟೆ ತಾಲೂಕು ಆಡಳಿತಾಧಿಕಾರಿಯಾದ ಜಿಂ.ಪA.ಉಪ ಕಾರ್ಯದರ್ಶಿ ಧನರಾಜ್ ನೇತೃತ್ವದಲ್ಲಿ ಸಾಮಾನ್ಯ ಸಭೆ ಜರುಗಿತು. ತಾಲೂಕಿನಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು,

ತೆನ್ನೀರ ಮೈನ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯ

ಮಡಿಕೇರಿ, ಜೂ. ೨೯: : ಸಂಘರ್ಷ ಸೃಷ್ಟಿಸುವ ರಾಜಕೀಯ ಸಂದೇಶಗಳನ್ನು ಹರಿಬಿಟ್ಟ ಆರೋಪದಡಿ ಕಾಂಗ್ರೆಸ್ ಪಕ್ಷದ ತೆನ್ನೀರ ಮೈನ ವಿರುದ್ಧ ದೂರು ನೀಡಿದರೂ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದ