ಪಿಕ್ಅಪ್ ಪಲ್ಟಿ ತಪ್ಪಿದ ಅನಾಹುತ

ಚೆಯ್ಯಂಡಾಣೆ, ಜೂ. ೨೭: ಕಬ್ಬಿಣದ ಪೈಪ್‌ಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿ ನಿರ್ಮಾಣವಾಗುತ್ತಿರುವ ಕಟ್ಟಡವೊಂದರ