ಬಿಜೆಪಿಯವರನ್ನು ಬಗ್ಗುಬಡಿಯಲು ಮುಂದಾದರೆ ಬಿಡುವುದಿಲ್ಲ

ಮಡಿಕೇರಿ, ಜೂ. ೨೪: ಕೊಡಗಿನಲ್ಲಿ ಬಿಜೆಪಿಯವರನ್ನು ಬಗ್ಗುಬಡಿಯಲು ಹಾಲಿ ಶಾಸಕರು ಮುಂದಾದರೆ ನಾವು ಬಿಡುವುದಿಲ್ಲ ಎಂದು ಮಾಜಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚುರಂಜನ್ ಹಾಗೂ ಕೆ.ಜಿ. ಬೋಪಯ್ಯ ಆಕ್ರೋಶ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿಗೆ ೨೦ ವರ್ಷ ಜೈಲು ಶಿಕ್ಷೆ

ಮಡಿಕೇರಿ, ಜೂ. ೨೫: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗೆ ಒಟ್ಟು ೨೦ ವರ್ಷ ಕಠಿಣ ಜೈಲು ಶಿಕ್ಷೆಯೊಂದಿಗೆ ಸಂತ್ರಸ್ತೆಗೆ ಆರೋಪಿ ಪರಿಹಾರ

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸೌಲಭ್ಯ ಒದಗಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ

ಪರಿಸರ ಜಾಗೃತಿ ಆಂದೋಲನದ ಕುರಿತು ಮಾತನಾಡಿ ಪರಿಸರ ಪ್ರತಿಜ್ಞೆ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಇಕೋ-ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ