ಸೋಮೇಶ್ವರ ದೇವಾಲಯದಲ್ಲಿ ಧಾರ್ಮಿಕ ಕಾರ್ಯ ಸಂಪನ್ನಸೋಮವಾರಪೇಟೆ, ಜೂ.೨೩ : ಪಟ್ಟಣದ ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ನವದುರ್ಗಾ ಚಂಡಿಕಾ ಹೋಮ ಮತ್ತು ಏಕಾದಶ ರುದ್ರಹೋಮ ಹಲವು ಧಾರ್ಮಿಕ
ಅರೆಭಾಷೆ ಕಥೆ ಕವನ ಲೇಖನಗಳ ಆಹ್ವಾನಮಡಿಕೇರಿ, ಜೂ.೨೩ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೆöÊಮಾಸಿಕ ‘ಹಿಂಗಾರ’ ಪುಸ್ತಕ ೬ ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು
ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜೂ.೨೩ : ಕೊಡಗು ಪತ್ರಕರ್ತರ ಸಂಘ (ರಿ) ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದಿAದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು, ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ,
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಮೂವರು ವೈದ್ಯರ ನೇಮಕಸೋಮವಾರಪೇಟೆ, ಜೂ.೨೩ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮೂವರು ತಜ್ಞ ವೈದ್ಯರನ್ನು ನೇಮಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ
ಪ್ರತಿಕೃತಿ ದಹನ ಖಂಡನೆಮಡಿಕೇರಿ, ಜೂ. ೨೩: ಜೀವನದಿ ಕಾವೇರಿ ರಕ್ಷಣೆ ಜಾಗೃತಿಗಾಗಿ ಹುಣ್ಣಿಮೆಯಂದು ಹಮ್ಮಿಕೊಂಡು ಬರುತ್ತಿರುವ ಮಹಾಆರತಿ ಕಾರ್ಯಕ್ರಮ ಕೊಡಗು ಜಿಲ್ಲೆಯ ಕಾವೇರಿ ನದಿ ತಟದಲ್ಲಿ ಆರು ಕಡೆ ಏಕಕಾಲದಲ್ಲಿ