ಸಂಸದರಿAದ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಮಡಿಕೇರಿ, ಜೂ. ೨೦: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಸನ್ಮಾನಿಸಿತು. ಮೈಸೂರಿನ
ಗ್ಲೆನಿಟಾ ಡಿಸೋಜಾಗೆ ಪಿಹೆಚ್ಡಿಸೋಮವಾರಪೇಟೆ, ಜೂ. ೨೦: ಪಟ್ಟಣ ಸಮೀಪದ ನಗರೂರು ಗ್ರಾಮದ ಗ್ಲೆನಿಟಾ ಡಿಸೋಜ ಅವರಿಗೆ ಬೆಂಗಳೂರಿನ ಜೈನ್ ವಿಶ್ವ ವಿದ್ಯಾನಿಲಯದಿಂದ ಪಿಹೆಚ್‌ಡಿ ಲಭಿಸಿದೆ. ವಿಶ್ವವಿದ್ಯಾನಿಲಯದ ಪ್ರೊಫೆಸರ್ ಡಾ. ಎಸ್.ಕೆ.
ಪ್ರಖರ ಲೈಟ್ ಅಳವಡಿಸಿದ ವಾಹನಗಳಿಗೆ ದಂಡಮಡಿಕೇರಿ, ಜೂ. ೨೦: ಪ್ರಖರ ಹಾಗೂ ಕಣ್ಣುಕುಕ್ಕುವ ಲೈಟ್‌ಗಳನ್ನು ಅಳವಡಿಸಿದ ವಾಹನ ಚಾಲಕರಿಗೆ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದರು. ಮಡಿಕೇರಿ ನಗರ ವೃತ್ತ ನಿರೀಕ್ಷಕ ಪಿ.ಕೆ. ರಾಜು
ಕಳ್ಳಭಟ್ಟಿ ಮಾರಾಟ ಬಂಧನಸಿದ್ದಾಪುರ, ಜೂ. ೨೦ : ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಮುತ್ತೂರು ಗ್ರಾಮದಲ್ಲಿ ವಾಸವಿರುವ ಗುಡ್ಲೂರು ನಿವಾಸಿ ಪಿ.ಜಿ. ಸತೀಶ್ ಎಂಬಾತನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮಾಲ್ದಾರೆ ಗ್ರಾ.ಪಂ.
ಸಕಲೇಶಪುರ ಬಳ್ಳೆಯಲ್ಲಿ ಅರ್ಜುನ ಆನೆ ಸ್ಮಾರಕಕ್ಕೆ ಶಿಲಾನ್ಯಾಸಬೆಂಗಳೂರು, ಜೂ. ೨೦: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ ೪ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶ ದಿಂದ ಹೋರಾಡಿ ಹುತಾತ್ಮನಾದ ೮ ಬಾರಿ