ಕೂಡಿಗೆ ಮೊರಾರ್ಜಿ ಶಾಲೆಯಲ್ಲಿ ಮಾಹಿತಿ ಕಾರ್ಯಾಗಾರ

ಕೂಡಿಗೆ, ಜೂ. ೧೮: ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಭಾರತದ ಸಂಪನ್ಮೂಲ ವ್ಯಕ್ತಿಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ

ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಸೋಮವಾರಪೇಟೆ,ಜೂ.೧೮: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿವಿಧ

ಕೊಡ್ಲಿಪೇಟೆ ಕಾಲೇಜು ವಾರ್ಷಿಕೋತ್ಸವ

ಮುಳ್ಳೂರು, ಜೂ. ೧೮ : ವಿದ್ಯಾಭ್ಯಾಸದ ಮೂಲಕ ಏನೂ ಬೇಕಾದರೂ ಸಾಧನೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ಶಿಕ್ಷಣದ ಬಗ್ಗೆ ಶ್ರದ್ಧೆ ಮತ್ತು ಏಕಾಗ್ರತೆಯನ್ನು

ಸುಂಟಿಕೊಪ್ಪದಲ್ಲಿ ಹೆಚ್ಚುತ್ತಿರುವ ಕಳ್ಳತನ

ಸುಂಟಿಕೊಪ್ಪ, ಜೂ. ೧೮: ಸುಂಟಿಕೊಪ್ಪದಲ್ಲಿ ಕಳ್ಳತನ ಅಧಿಕವಾಗುತ್ತಿದ್ದು, ಕಳ್ಳತನ ಮಾಡುವವರ ಕುರುಹು ಕೂಡ ಸಿಗುತ್ತಿಲ್ಲ. ಕಳೆದ ೪ ದಿನಗಳ ಹಿಂದೆ ಪಾರ್ವತಮ್ಮ ಬಡಾವಣೆಯ ಗಣೇಶ ಎಂಬಾತ ಮನೆ

ಬೆಳೆ ವಿಮೆ ಸೇರಿದಂತೆ ಕೃಷಿಕರಿಗೆ ಸೌಲಭ್ಯ ಕಲ್ಪಿಸಲು ಸೂಚನೆ

ಮಡಿಕೇರಿ, ಜೂ. ೧೮ : ಬೆಳೆವಿಮೆ ಸಂಬAಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ