ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಸಿಕ ಸಾಮಾನ್ಯ ಸಭೆ

ಶನಿವಾರಸಂತೆ, ಜೂ. ೧೭ : ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಸಿಕ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಸಭೆಯಲ್ಲಿ

ಕುಂಡ್ಯೋಳAಡ ಕುಟುಂಬಸ್ಥರಿAದ ಸಂಸದ ಯದುವೀರ್ ಅವರಿಗೆ ನೆನಪಿನ ಕಾಣಿಕೆ

ನಾಪೋಕ್ಲು, ಜೂ. ೧೭: ಇಲ್ಲಿಗೆ ಸಮೀಪದ ಹಳೆ ತಾಲೂಕು ಶ್ರೀ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಇಲ್ಲಿಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ

ಅಮೃತ ಮಹೋತ್ಸವ ಸಂಭ್ರಮದಲ್ಲಿ ಶ್ರೀ ಸೋಮೇಶ್ವರ ದೇವಾಲಯ

ಸೋಮವಾರಪೇಟೆ, ಜೂ. ೧೭ : ಪಟ್ಟಣದ ಶ್ರೀ ಸೋಮೇಶ್ವರ ದೇವಾಲಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ಇದರ ಅಂಗವಾಗಿ ತಾ. ೨೨ರಿಂದ ೨೪ರವರೆಗೆ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು

ಮೇಲ್ ಸೇತುವೆಯಿಂದ ಎಲ್ಲರಿಗೂ ಅನುಕೂಲ ಶಾಸಕ ಪೊನ್ನಣ್ಣ

ಭಾಗಮಂಡಲ, ಜೂ. ೧೭: ಮೇಲ್ ಸೇತುವೆ ಕಾಮಗಾರಿಯು, ಕೊಡಗಿನಲ್ಲಿ ದೊಡ್ಡ ಮಟ್ಟದ ಯೋಜನೆ ಆಗಿದೆ. ಇದರಿಂದ ಸ್ಥಳೀಯ ಜನರಿಗೆ ಮಾತ್ರವಲ್ಲದೆ ಪ್ರವಾಸಿಗರಿಗೆ, ಭಕ್ತರಿಗೆ ಅನುಕೂಲವಾಗಲಿದೆ ಎಂದು ಶಾಸಕ