ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾಪ್ಟನ್ ಅಯ್ಯಪ್ಪಮಡಿಕೇರಿ, ಜೂ. ೧೪: ಮೂಲತಃ ಬಾಳೆಲೆ ಗ್ರಾಮದವರಾದ ಈ ಹಿಂದೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕ್ಯಾಪ್ಟನ್ ಮಲಚೀರ ಅಯ್ಯಪ್ಪ ಅವರು ಕೇಂದ್ರ ಸಿವಿಲ್ ಏವಿಯೇಷನ್ ಇಲಾಖೆಯ
ಕರಿಮೆಣಸು ಕಳವು ಆರೋಪಿ ಬಂಧನ ಪೊನ್ನAಪೇಟೆ, ಜೂ. ೧೪: ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗೂರು ಸಮೀಪದ ಚೀನಿವಾಡ ಗ್ರಾಮದ ಎ. ಎಂ.ಮಹಮದ್ ಮುಸ್ತಕ್ ಎಂಬವರ ಮನೆಯಿಂದ ಕರಿ ಮೆಣಸು ಕಳವು ಮಾಡಿ ತಲೆ
ಕೊಡಗಿನ ಗಡಿಯಾಚೆ ಯಡಿಯೂರಪ್ಪರನ್ನು ಬಂಧಿಸದAತೆ ಹೈಕೋರ್ಟ್ ಸೂಚನೆ ಬೆಂಗಳೂರು, ಜೂ. ೧೪: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದAತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ತಮ್ಮ
ರಾಷ್ಟಿçÃಯ ಸಮ್ಮೇಳನದಲ್ಲಿ ವಿಚಾರ ಮಂಡನೆಪೊನ್ನAಪೇಟೆ, ಜೂ. ೧೪: ಭಾರತೀಯ ಭಾಷಾ ಸಂಸ್ಥಾನ ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಇವರ ವತಿಯಿಂದ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಭಾರತೀಯ ಶಾಸ್ತಿçÃಯ ಭಾಷೆಗಳ
ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿx ಕುಶಾಲನಗರ, ಜೂ. ೧೪: ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಿದಲ್ಲಿ ಮಾತ್ರ ಪಟ್ಟಣ ಅಪರಾಧ ಮುಕ್ತವಾಗಲು ಸಾಧ್ಯ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್