ಚೆನ್ನಂಗಿ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ

ಪಾಲಿಬೆಟ್ಟ, ಮೇ ೩೧: ಚೆನ್ನಂಗಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತ ಸಾಲಿನ ಶೈಕ್ಷಣಿಕ ಬಲವರ್ಧನ ಕಾರ್ಯಕ್ರಮದ ಪೂರಕವಾಗಿ ವಿದ್ಯಾಪ್ರವೇಶ ಮತ್ತು ಸೇತುಬಂಧ ಕಾರ್ಯಕ್ರಮಕ್ಕೆ ಅಲಂಕೃತಗೊAಡಿರುವ ನೂತನ ಕೊಠಡಿಯಲ್ಲಿ

ದೇವಾಲಯ ವಾರ್ಷಿಕೋತ್ಸವ ಸಂಪನ್ನ

ಸುAಟಿಕೊಪ್ಪ, ಮೇ ೩೧: ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ೨೦ನೇ ವಾರ್ಷಿಕೋತ್ಸವ ವಿಶೇಷ ಪೂಜಾ ಕೈಂಕರ್ಯಗಳೊAದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊAಡಿತು. ದೇವಾಲಯದ ಪ್ರಧಾನ ಅರ್ಚಕ ಮಹಾಬಲಭಟ್ ಹಾಗೂ

ಹೊಸತೋಟ ಕ್ರಿಕೆಟ್ ಕ್ಲಬ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಭೀಮ್ ರೈಡರ್ಸ್ ಚಾಂಪಿಯನ್

ಐಗೂರು, ಮೇ ೩೧: ಹೊಸತೋಟದ ಕ್ರಿಕೆಟ್ ಕ್ಲಬ್ ವತಿಯಿಂದ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಸ್ಥಳೀಯ ಕಾಫಿ ಬೆಳೆಗಾರ ಲಿಖಿತ್