ವಿಶೇಷತೆಯಿಂದ ಕೂಡಿದ್ದ ಶಾಲಾ ಪ್ರಾರಂಭೋತ್ಸವಮಡಿಕೇರಿ, ಮೇ ೩೧: ಬೇಸಿಗೆ ರಜೆ ಮುಗಿದು ಶಾಲೆಗಳು ಆರಂಭಗೊAಡಿದ್ದು, ಮೊದಲ ದಿನ ವಿದ್ಯಾರ್ಥಿಗಳನ್ನು ಆತ್ಮೀಯತೆಯಿಂದ ಸ್ವಾಗತಿಸಲಾಯಿತು. ಕೂಡ್ಲೂರು ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಎತ್ತಿನಗಾಡಿ
ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನಮಡಿಕೇರಿ, ಮೇ ೩೧: ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯು ೨೦೨೪-೨೫ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಮಡಿಕೇರಿ, ಮೇ ೩೧: ಪ್ರಸಕ್ತ ೨೦೨೪-೨೫ ನೇ ಸಾಲಿನಲ್ಲಿ ಸೋಮವಾರಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ
ವಾಡಿಕೆಗಿಂತ ಶೇ ೩೦ರಷ್ಟು ಅಧಿಕ ಮಳೆ ಮಡಿಕೇರಿ, ಮೇ ೩೧: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಕೆಲಸ ಕಾರ್ಯಗಳಿಗಾಗಿ ಸಿದ್ಧತೆಗಳು ಆರಂಭವಾಗುತ್ತಿವೆ. ಈ ಬಾರಿ ಜಿಲ್ಲೆಯಲ್ಲಿ ಈ ತನಕ
ಬಿತ್ತನೆ ಬೀಜ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆಮಡಿಕೇರಿ, ಮೇ ೩೧: ರಾಜ್ಯ ಸರಕಾರ ರೈತರ ಸ್ಥಿತಿಗತಿಗಳನ್ನು ಅರಿಯದೆ ಏಕಾಏಕಿ ವಿವಿಧ ಕೃಷಿ ಬೆಳೆಗಳ ಬಿತ್ತನೆ ಬೀಜದ ದರವನ್ನು ಶೇ.೬೦ ರಿಂದ ಶೇ.೭೦ ರಷ್ಟು ಏರಿಕೆ