ರೈತರಿಗೆ ಸಸಿಗಳ ವಿತರಣೆ

ಮಡಿಕೇರಿ, ಮೇ ೨೯: ೨೦೨೩-೨೪ನೇ ಸಾಲಿನಲ್ಲಿ ಆರ್.ಎಸ್.ಪಿ.ಡಿ. ಲೆಕ್ಕ ಶೀರ್ಷಿಕೆಯಡಿಯಲ್ಲಿ ಬೆಳೆಸಿರುವ ಸಸಿಗಳನ್ನು ೨೦೨೪ನೇ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಮತ್ತು ರೈತರಿಗೆ ಚಾಲ್ತಿಯಲ್ಲಿರುವ ಕಾನೂನು ನಿಯಮಗಳಿಗೆ ಅನುಸಾರ

‘ಶಿಬಿರಗಳಿಂದ ಮಕ್ಕಳಲ್ಲಿ ಸಕಾರಾತ್ಮಕ ಬದಲಾವಣೆ’

ವೀರಾಜಪೇಟೆ, ಮೇ ೨೯: ಬೇಸಿಗೆ ಶಿಬಿರಗಳ ಆಯೋಜನೆ ಯಿಂದ ಮಕ್ಕಳ ಮನಸ್ಸನ್ನು ಬದಲಾಯಿಸಬಹುದು ಎಂದು ವೀರಾಜಪೇಟೆ ರೋಟರಿ ಶಾಲೆಯ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ ಅವರು ಅಭಿಪ್ರಾಯಪಟ್ಟರು. ವೀರಾಜಪೇಟೆಯ ನಾಟ್ಯಾಂಜಲಿ

ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ದೀಪಲಕ್ಷಿö ಪೂಜೆ, ಪುಣ್ಯಾಹವಾಚನ, ದೇವನಾಂದಿ, ಮಾತೃಕಾ ಪೂಜೆ, ರಕ್ಷಾಬಂಧನ, ಅಂಕುರಾರ್ಪಣೆ, ಬ್ರಹ್ಮಕೂರ್ಚಹವನ, ಮಧುಪರ್ಕ ಪೂಜೆ, ಅಷ್ಠಮೂರ್ತಿ ಪ್ರಾರ್ಥನೆ, ಸಂಜೆಯ ವೇಳೆಗೆ ಕಲಶ ಸ್ಥಾಪನೆ, ಮೂರ್ತಿ ಪರಿಗ್ರಹಣ, ದೇವಾಲಯ

ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಆದ್ಯತೆ ಡಾ ಶೇಖ್ ಬಾವ

ಮಡಿಕೇರಿ, ಮೇ ೨೯: ನಿರುದ್ಯೋಗ ಸಮಸ್ಯೆ ಹೋಗ ಲಾಡಿಸಿ ಉದ್ಯೋಗ ಸೃಷ್ಟಿ ಮಾಡಬೇ ಕೆಂಬ ಹೆಬ್ಬಯಕೆಯಿಂದ ಚುನಾವಣೆ ಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ನೈಋತ್ಯ ಪದವೀಧರ ಕ್ಷೇತ್ರದ