ಕೋಮು ಸಾಮರಸ್ಯ ಹೆಚ್ಚಿಸುವಲ್ಲಿ ಉರೂಸ್ಗಳ ಪಾತ್ರ ಹಿರಿದು

ಪೊನ್ನಂಪೇಟೆ, ಮೇ ೨೭: ಧಾರ್ಮಿಕ ಉತ್ಸವಗಳು ಮತ್ತು ಆಚರಣೆಗಳು ಆಯಾ ಊರಿನ ಮತ್ತು ಮಹಲಿನ ಒಂದು ಪ್ರಮುಖ ಪರಂಪರೆಯಾಗಿದೆ. ಸಾಮಾನ್ಯವಾಗಿ ಸಾರ್ವಜನಿಕರ ಒಂದುಗೂಡುವಿಕೆಯ ಉದ್ದೇಶಕ್ಕಾಗಿ ಕೊಡಗಿನ ಹಲವೆಡೆ

ಮೀನಾ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಆಗ್ರಹ

ಮಡಿಕೇರಿ, ಮೇ ೨೭: ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ಇತ್ತೀಚೆಗೆ ನಡೆದ ಶಾಲಾ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಗರ್ವಾಲೆ ಕೊಡವ ಸಮಾಜ ಮತ್ತು ಬೆಂಗಳೂರಿನ

ಸಂಸ್ಕೃತಿಯ ಉಳಿವಿಗೆ ಸಾಹಿತ್ಯ ಅಗತ್ಯ ಪಿಎಸ್ವೈಲೇಶ್

ಮಡಿಕೇರಿ, ಮೇ ೨೭: ಸಂಸ್ಕೃತಿ, ಪರಂಪರೆ, ಪದ್ಧತಿ ಮತ್ತು ಆಚಾರ ವಿಚಾರಗಳು ಉಳಿಯಬೇಕಾದರೆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಅಗತ್ಯ ವಾಗಿದೆ ಎಂದು ಸಾಹಿತಿ ಪಿ.ಎಸ್. ವೈಲೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ

ಉದ್ಯಮಿಯಿಂದ ಮಕ್ಕಳ ಗುಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ

ಸೋಮವಾರಪೇಟೆ, ಮೇ ೨೭: ತಾಲೂಕಿನ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣ ಮಕ್ಕಳ ಗುಡಿ ಬೆಟ್ಟಕ್ಕೆ ತೆರಳುವ ರಸ್ತೆ ಅವ್ಯವಸ್ಥೆ ಹಾಗೂ ಅಶುಚಿತ್ವದ ಪರಿಸರವನ್ನು ಕಂಡ

‘ನಾಯಕತ್ವ ವ್ಯಕ್ತಿತ್ವ ಬೆಳವಣಿಗೆಗೆ ಎನ್ಎಸ್ಎಸ್ ಪೂರಕ

ಮುಳ್ಳೂರು, ಮೇ ೨೭: ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗು ವಿಶ್ವ ವಿದ್ಯಾನಿಲಯ, ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಒಂದು ದಿನದ