ಕೊಡಗಿನ ಆಟಗಾರರಿದ್ದ ಹಾವೇರಿ ತಂಡ ರನ್ರ್ಸ್ ಮಡಿಕೇರಿ, ಸೆ. ೮: ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ರಾಜ್ಯ ಸಬ್ ಜೂನಿಯರ್ ಅಂಡರ್ ೧೬ ವಿಭಾಗದ ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ಧಾರವಾಡ ತಂಡ ಚಾಂಪಿಯನ್ ಆಗಿ ಹೊರ
ರಾಷ್ಟಿçÃಯ ಸೇವಾ ಯೋಜನೆ ಉದ್ಘಾಟನೆ ನಾಪೋಕ್ಲು, ಸೆ. ೮: ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ರಾಷ್ಟಿçÃಯ ಸೇವಾ ಯೋಜನೆ ಒಂದು ಉತ್ತಮ ವೇದಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಅವರೇಮಾದಂಡ ಶರಣ್ ಪೂಣಚ್ಚ ಹೇಳಿದರು. ಇಲ್ಲಿಗೆ
ಸೇವಾ ಭಾರತಿ ಸಂಸ್ಥೆಯಿAದ ಲೇಖನ ಸಾಮಗ್ರಿ ವಿತರಣೆ ಕುಶಾಲನಗರ, ಸೆ. ೮: ಮೈಸೂರಿನ ಸೇವಾ ಭಾರತಿ ಸಂಸ್ಥೆ ವತಿಯಿಂದ ನಿರಂತರ ಮಿತ್ರ ವೃಂದ ಹಾಗೂ ಭವಿಷ್ಯ ಚಾರಿಟೇಬಲ್ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ
ಶಟಲ್ ಟೇಬಲ್ ಟೆನ್ನಿಸ್ ಚೆನ್ನಮ್ಮ ಕಾಲೇಜು ಜಿಲ್ಲಾಮಟ್ಟಕ್ಕೆ ಮಡಿಕೆರಿ, ಸೆ. ೮; ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್
ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಮಡಿಕೇರಿ ಸೆ. ೮: ಕೊಡವ ಕೂಟಾಳಿಯಡ ಕೂಟ ಸಂಘಟನೆಯ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆಯು ಶನಿವಾರ ಪೊನ್ನಂಪೇಟೆ ಜೋಡುಬಿಟ್ಟಿಯಲ್ಲಿರುವ