ಫೀಮಾ ಕೆಎಂ ಕಾರ್ಯಪ್ಪ ಕೊಡವ ಕೇರಿ ಮಹಾಸಭೆ

ಮಡಿಕೇರಿ, ಮೇ ೧೭ : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕೊಡವ ಕೇರಿಯ ೧೭ನೇ ವಾರ್ಷಿಕ ಮಹಾಸಭೆಯು ನಗರದ ಬಾಲಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇರಿಯ ಸದಸ್ಯರು