‘ರಕ್ತದಾನಕ್ಕಿಂತ ಮಿಗಿಲಾದ ಮತ್ತೊಂದು ದಾನವಿಲ್ಲ’ಮಡಿಕೇರಿ, ಮೇ ೧೫: ರಕ್ತದಾನಕ್ಕಿಂತ ಮಿಗಿಲಾದ ಮತ್ತೊಂದು ದಾನವಿಲ್ಲ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹೇಳಿದರು. ಮಡಿಕೇರಿ ನಗರದ ಜೂನಿಯರ್ ಕಾಲೇಜು
ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೆ ಆಕ್ಷೇಪಶ್ರೀಮಂಗಲ, ಮೇ ೧೫: ಈಗಾಗಲೇ ಕೊಡಗಿನಲ್ಲಿ ಭೂಮಾಫಿಯಾಗಳು, ಪ್ರಭಾವಿಗಳು ಕೊಡಗಿನಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿದ್ದು ಜಾಗ ಖರೀದಿಸಿ ಕೃಷಿಯೇತರ ಮತ್ತು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆಯಲ್ಲಿ ತೊಡಗಿದ್ದು,
ಕೊಡವ ಮುಸ್ಲಿಂ ಅಸೋಸಿಯೇಷನ್ನಿಂದ ಸನ್ಮಾನ ಪೊನ್ನಂಪೇಟೆ, ಮೇ ೧೫: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ನೂತನವಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆ.ಎಂ.ಎ. ಅಧ್ಯಕ್ಷ
ಕುಂಡ್ಯೋಳAಡ ಹಾಕಿ ಕಾರ್ನಿವಲ್ಗೆ ನಮನ ಕಾರ್ಯಕ್ರಮನಾಪೋಕ್ಲು, ಮೇ ೧೫: ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳAಡ ಕುಟುಂಬಸ್ಥರ ಐನ್ ಮನೆಯಲ್ಲಿ ಕುಂಡ್ಯೋಳAಡ ಹಾಕಿ ಕಾರ್ನಿವಲ್‌ಗೆ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ
ಪ್ರಾಸ್ಟೇಟ್ ಹಾಗೂ ಬ್ರೆಸ್ಟ್ಕ್ಯಾನ್ಸರ್ ಜಾಗೃತಿ, ತಪಾಸಣೆ ಮಡಿಕೇರಿ, ಮೇ ೧೫: ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ ರೋಟರಿ ಮಡಿಕೇರಿ ವತಿಯಿಂದ ಪ್ರಾಸ್ಟೇಟ್ ಹಾಗೂ ಬ್ರೆಸ್ಟ್ ಕ್ಯಾನ್ಸರ್ ಕುರಿತು ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು