ದೊಡ್ಡ ಮಾರಿಯಮ್ಮ ದೇವಿ ಉತ್ಸವಮಡಿಕೇರಿ, ಮೇ ೧೦: ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಆದಿಶಕ್ತಿ ಆತ್ಮಿಕ ಶ್ರೀ ದೊಡ್ಡ ಮಾರಿಯಮ್ಮ ದೇವಿಯವರ ವಾರ್ಷಿಕ ಪೂಜಾ ಕಾರ್ಯಕ್ರಮ ತಾ. ೧೪ ರಂದು ನಡೆಯಲಿದೆ.
ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ ವೀರಾಜಪೇಟೆ, ಮೇ ೧೦: ಅತ್ಯಾಚಾರÀ ಆರೋಪ ಎದುರಿ ಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ
ರಸ್ತೆ ಬದಿಯ ಮರಗಳ ತೆರವುವೀರಾಜಪೇಟೆ, ಮೇ ೧೦: ವೀರಾಜಪೇಟೆಯಿಂದ ಗೋಣಿಕೊಪ್ಪ ಕಡೆ ಹೋಗುವ ರಸ್ತೆ ಬದಿಗಳಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ನಡೆಸಲಾಯಿತು. ಕಳೆದ ಒಂದು ತಿಂಗಳಿನಿAದ ಪಂಜರಪೇಟೆಯಿAದ ಕಾವೇರಿ ಕಾಲೇಜುವರೆಗೆ
ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ, ಮೇ ೧೦: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ತರಬೇತಿ ನೀಡಲು ಕೌಶಲ್‌ಕರ್ ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ
ಕುಸುಬೂರು ಗ್ರಾಮದಲ್ಲಿ ಬೀಡುಬಿಟ್ಟ ಕಾಡಾನೆಗಳು ಇಲಾಖೆ ವಿರುದ್ಧ ಆಕ್ರೋಶಸೋಮವಾರಪೇಟೆ, ಮೇ ೧೦: ಕುಸುಬೂರು ಸಮೀಪದ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಅರಣ್ಯ ಇಲಾಖೆ ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ೨೦ ದಿನಗಳ ಹಿಂದೆ