ನೈತಿಕ ಪೊಲೀಸ್ಗಿರಿ ಕಂಡುಬAದಲ್ಲಿ ಕಠಿಣ ಕ್ರಮ

ಕುಶಾಲನಗರ, ಜ. ೩೦: ಜಿಲ್ಲೆಯ ಯಾವುದೇ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ಕಂಡುಬAದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಎಚ್ಚರಿಸಿದರು. ಕುಶಾಲನಗರದಲ್ಲಿ ನಡೆದ

ಗ್ರಾಪಂ ಪುನರ್ ರಚನೆ ಕರಡು ಅಧಿಸೂಚನೆ ಪ್ರಕಟ

ಮಡಿಕೇರಿ, ಜ. ೩೦: ವೀರಾಜಪೇಟೆ, ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳನ್ನು ಪುನರ್ ರಚಿಸಲು ಕರಡು ಅಧಿಸೂಚನೆ ಪ್ರಕಟಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ

ಚಿನ್ನಾಭರಣ ಬ್ಯಾಗ್ ಕಳವು ಮಡಿಕೇರಿ ಮೂಲದ ಆರೋಪಿ ಬಂಧನ

ಕೋವರ್‌ಕೊಲ್ಲಿ ಇಂದ್ರೇಶ್ ಮAಗಳೂರು, ಜ. ೩೦: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನೇ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳನೊಬ್ಬನನ್ನು ಮಂಗಳೂರಿನ ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬAಧಿತನನ್ನು ಮಡಿಕೇರಿ ದಾಸವಾಳ

ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಶನಿವಾರಸಂತೆ, ಜ. ೩೦: ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಣಸ ಮೈಲಾತ್ ಪುರ ಗ್ರಾಮಕ್ಕೆ ಎಸ್‌ಸಿಪಿ ಯೋಜನೆಯಡಿಯಲ್ಲಿ ರೂ. ೨೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಅಭಿವೃದ್ಧಿ