೨೦೨೨ರ ದರೋಡೆ ಪ್ರಕರಣ ಭೇದಿಸಿದ ಪೊಲೀಸರು ಐವರ ಬಂಧನ

ವರದಿ: ವಾಸು ಆಚಾರ್ಯ ಸಿದ್ದಾಪುರ, ಏ. ೪: ೨೦೨೨ರಲ್ಲಿ ನಡೆದಿದ್ದ ದರೋಡೆ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೂಡ್ಲೂರು ನಿವಾಸಿ ಮುಕ್ಕಾಟಿ ಲವಕುಮಾರ್ (ವಸಂತ್-೫೧), ವೀರಾಜಪೇಟೆ

ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಸೋಮವಾರಪೇಟೆ, ಮೇ ೪: ನಮ್ಮ ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಯನ್ನು ಉಳಿಸಿಕೊಂಡು ಮುಂದೆ ಸಾಗಲು ಸಮಾಜ ಬಾಂಧವರ ಒಗ್ಗೂಡುವಿಕೆ ಅಗತ್ಯ ಎಂದು ಮೊಗೇರ ಸೇವಾ ಸಮಾಜದ ಮಾಜಿ ಅಧ್ಯಕ್ಷ

ಭಾರತ ಜೂನಿಯರ್ ಹಾಕಿ ತಂಡದಲ್ಲಿ ಜಿಲ್ಲೆಯ ಇಬ್ಬರು

ಸೋಮವಾರಪೇಟೆ, ಮೇ ೪: ಭಾರತ ಜೂನಿಯರ್ ಪುರುಷರ ಹಾಕಿ ತಂಡದಲ್ಲಿ ಜಿಲ್ಲೆಯ ಈರ್ವರು ಹಾಕಿ ಪಟುಗಳು ಸ್ಥಾನ ಪಡೆದಿದ್ದಾರೆ. ದೆಹಲಿಯಲ್ಲಿಂದು ಭಾರತ ಜೂನಿಯರ್ ಹಾಕಿ ತಂಡವನ್ನು ಅಧಿಕೃತವಾಗಿ ಪ್ರಕಟಿಸಿರುವ

ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ನಿಗಾವಹಿಸಲು ಸೂಚನೆ

ಮಡಿಕೇರಿ, ಮೇ ೪: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ಸ್ಥಳೀಯ

ಶರೀರದ ದಾಹ ಬಾಯಾರಿಕೆ ನಿವಾರಣೆಗಾಗಿ ಚಿಂಚಾಪಾನಕ ಬಳಸಲು ಸಲಹೆ

ಮಡಿಕೇರಿ, ಮೇ ೪: ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ ಆಯುಷ್ ಪಾನಕ