ಶ್ರೀ ಮಹಾವಿಷ್ಣು ರಕ್ತೇಶ್ವರಿ ಪರಿವಾರ ದೇವರುಗಳ ವಾರ್ಷಿಕ ಉತ್ಸವ ಸಂಪನ್ನ

ಸುAಟಿಕೊಪ್ಪ, ಮೇ ೪: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ ೪೬ನೇ ವಾರ್ಷಿಕ ಮಹೋತ್ಸವಕ್ಕೆ ತಾ.

ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಬೈಕ್ ಸವಾರ ಪಾರು

ಸೋಮವಾರಪೇಟೆ, ಮೇ ೪: ಕುಶಾಲನಗರ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಬೇಳೂರು ಬಾಣೆ ಸಮೀಪವಿರುವ ಕಾಟ್ನಮನೆ ಜಂಕ್ಷನ್‌ನಲ್ಲಿ ಕಾಡಾನೆಯೊಂದು ರಸ್ತೆಗೆ ಅಡ್ಡಬಂದ ಪರಿಣಾಮ, ಬೈಕ್ ಸಹಿತ ಸವಾರ ನೇರವಾಗಿ ಆನೆಗೆ

ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ನಾಪೋಕ್ಲು, ಮೇ ೪: ಇಲ್ಲಿಗೆ ಸಮೀಪದ ಚೇರಂಬಾಣೆ ಗ್ರಾಮ ಪಂಚಾಯಿತಿಯ ಬೇಂಗೂರು ಗ್ರಾಮದ ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್‌ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನಗೊAಡಿತು. ದ್ವಾದಶ ನಾಳಿಕೇರ ಗಣಯಾಗ,

ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕೋತ್ಸವ

ಸೋಮವಾರಪೇಟೆ, ಮೇ ೪: ಸಮೀಪದ ಹಾನಗಲ್ಲು ಬಾಣೆ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮೂರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಪೂಜಾ

ವರ್ಕಶಾಪ್ ಕಾರ್ಮಿಕರ ಸಂಘದಿAದ ಪ್ರತಿಭಟನೆ

ಕುಶಾಲನಗರ, ಮೇ ೪: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಮೆಕಾನಿಕ್ ವೃತ್ತಿಯ ಬಗ್ಗೆ ಕೀಳಾಗಿ ನಿಂದಿಸಿ ಅಪಮಾನಿಸಲಾಗಿದೆ ಎಂದು ಆರೋಪಿಸಿ ಕುಶಾಲನಗರ ವರ್ಕ್ಶಾಪ್ ಕಾರ್ಮಿಕರ