ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ಮಡಿಕೇರಿ, ಮೇ ೨ : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್
ಮಾನವ ಜನ್ಮ ಸಾರ್ಥಕತೆಗೆ ದೇವಾಲಯಗಳ ಪ್ರತಿಷ್ಠಾಪನೆಯೂ ದಾರಿದೀಪವಾಗುತ್ತದೆ ಶಂಭುನಾಥ ಸ್ವಾಮೀಜಿಶನಿವಾರಸಂತೆ, ಮೇ ೨: ಮನುಷ್ಯತ್ವ ಇರುವ ಮಾನವ ಜನ್ಮ ಸಾರ್ಥಕತೆಗೆ ದೇವಾಲಯಗಳ ಪ್ರತಿಷ್ಠಾಪನೆಯೂ ದಾರಿದೀಪವಾಗು ತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ-ಕೊಡಗು ಶಾಖಾ ಮಠಾಧೀಶ ಶಂಭುನಾಥ
ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವುಮಡಿಕೇರಿ, ಮೇ ೨: ವಿಶ್ವವ್ಯಾಪಿಯಾಗಿರುವ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವಪೀಳಿಗೆಯಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ,
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಮೇ ೨ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ.
ಕರಿಮೆಣಸು ಕಳ್ಳತನ ಬಂಧನಸುAಟಿಕೊಪ್ಪ, ಮೇ ೨: ಕಣದಲ್ಲಿ ಒಣಗಿಸಲು ಹಾಕಿದ್ದ ಕರಿಮೆಣಸು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧುರಮ್ಮ ಬಡಾವಣೆ ಎಲ್. ಮಹೇಶ್ (೪೨) ಬಂಧಿತ