ಸಂಪ್ರದಾಯ ಸಾಕ್ಷೀಕರಿಸಿದ ಕೂತಿನಾಡು ನಗರಳ್ಳಿ ಸುಗ್ಗಿಸೋಮವಾರಪೇಟೆ, ಏ. ೨೯: ಉತ್ತರ ಕೊಡಗಿನ ಪುಷ್ಪಗಿರಿ ಬೆಟ್ಟಶ್ರೇಣಿ ಗ್ರಾಮಗಳಲ್ಲಿ ಸಾಂಪ್ರದಾಯಿಕ ಆಚರಣೆಗಳ ಮೂಲಕ ಸುಗ್ಗಿ ಉತ್ಸವಗಳು ನಡೆಯುತ್ತಿದ್ದು, ಸಮೀಪದ ನಗರಳ್ಳಿ ಗ್ರಾಮದಲ್ಲಿ ಇಂದು ನಡೆದ ಕೂತಿನಾಡು
ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್ ಉನ್ನತಿಗೆ ಕಂಚುಮಡಿಕೇರಿ, ಏ. ೨೯: ಯು.ಎ.ಇ.ಯ ದುಬೈಯಲ್ಲಿ ಜರುಗಿದ ಅಂಡರ್ -೨೦ ಜೂನಿಯರ್ ಏಷ್ಯನ್ ಚಾಂಪಿಯನ್‌ಶಿಪ್-೨೦೨೪ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕೊಡಗಿನ ಯುವತಿ ಬೊಳ್ಳಂಡ ಉನ್ನತಿ ಅಯ್ಯಪ್ಪ ೧೦೦ ಮೀಟರ್
ಅಮ್ಮಕೊಡವ ಕ್ರಿಕೆಟ್ ನಮ್ಮೆಗೆ ತೆರೆ ಅಮ್ಮತ್ತಿರ ಚಾಂಪಿಯನ್ ಬಾನಂಡ ರನ್ನರ್ಸ್ ಗೋಣಿಕೊಪ್ಪಲು, ಏ. ೨೯: ಅಖಿಲ ಅಮ್ಮಕೊಡವ ಸಮಾಜದ ವತಿಯಿಂದ ಗೋಣಿಕೊಪ್ಪ ಸಮೀಪದ ಹಾತೂರು ಶಾಲಾ ಮೈದಾನದಲ್ಲಿ ೨ ದಿನಗಳ ಕಾಲ ಹಮ್ಮಿಕೊಂಡಿದ್ದ ಅಮ್ಮಕೊಡವ ಕ್ರಿಕೆಟ್ ನಮ್ಮೆಗೆ ವರ್ಣರಂಜಿತ
ನಾಳೆಯಿಂದ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ಮಡಿಕೇರಿ, ಏ. ೨೯: ನಾಪೋಕ್ಲುವಿನಲ್ಲಿ ಕುಂಡ್ಯೋಳAಡ ಕಪ್ ಹಾಕಿ ಉತ್ಸವ ಮುಕ್ತಾಯಗೊಳ್ಳುತ್ತಿದ್ದಂತೆ ಇದೀಗ ಜಿಲ್ಲಾ ಕೇಂದ್ರ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟವೊAದು
ಸಮಾಜದಲ್ಲಿ ಸೌಹಾರ್ದತೆ ಸಹಬಾಳ್ವೆಗೆ ಪ್ರಾಮುಖ್ಯತೆ ನೀಡಿನಾಪೋಕ್ಲು, ಏ. ೨೯: ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಗೆ ಪ್ರತಿಯೊಬ್ಬರೂ ಪ್ರಾಮುಖ್ಯತೆ ನೀಡಿದರೆ ಮಾತ್ರ ಶಾಂತಿಯಿAದ ಉತ್ತಮ ಜೀವನ ಸಾಗಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ವಕ್ಫ್