ಕ್ರೀಡಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಮಡಿಕೇರಿ, ಏ. ೨೯: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ತುಂಬಿ ಹೋಗಿದ್ದ ಕಸ - ತ್ಯಾಜ್ಯಗಳನ್ನು ಕ್ರೀಡಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ನಿನ್ನೆ ದಿನ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಾಗೂ ಕಾರ್ಯಕ್ರಮ

ಕೌಟುಂಬಿಕ ಕೊಡವ ಹಾಕಿ ನಮ್ಮೆ ಗಿನ್ನೀಸ್ ದಾಖಲೆಗೆ ಸೇರ್ಪಡೆ

ಕಾಯಪಂಡ ಶಶಿ ಸೋಮಯ್ಯ (ಸಹಕಾರ: ಶ್ರೀರಕ್ಷಾ) ಮಡಿಕೇರಿ, ಏ. ೨೮: ಕೊಡವ ಜನಾಂಗ, ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ಸೇರಿದಂತೆ ಇಡೀ ಭಾರತ ದೇಶಕ್ಕೆ ಇದು ಅತ್ಯಂತ ಹೆಮ್ಮೆಯ ವಿಚಾರ.

ಗೌಡ ಪ್ರೀಮಿಯರ್ ಲೀಗ್ ಎಲೈಟ್ ಕ್ರಿಕೆಟ್ ಕ್ಲಬ್ ಸ್ಕಾ÷್ವಡ್ ೨ ಚಾಂಪಿಯನ್

ಮಡಿಕೇರಿ, ಏ. ೨೮: ಕೊಡಗು ಗೌಡ ಯುವವೇದಿಕೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾ ಗಿದ್ದ ಗೌಡ ಪ್ರೀಮಿಯರ್ ಲೀಗ್ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಎಲೈಟ್

ವಿದ್ಯಾಭ್ಯಾಸದೊಂದಿಗೆ ಕ್ರೀಡೆಯತ್ತಲೂ ಆಸಕ್ತಿ ಬೆಳೆಸಿಕೊಳ್ಳಿ ಮಂತರ್ ಗೌಡ

ಸೋಮವಾರಪೇಟೆ, ಏ. ೨೮: ವಿದ್ಯಾರ್ಥಿಗಳು ತಮ್ಮ ಶಾಲಾ ಹಂತದಲ್ಲಿ ವಿದ್ಯಾರ್ಜನೆಯೊಂದಿಗೆ ಕ್ರೀಡೆಯತ್ತಲೂ ಆಸಕ್ತಿ ಬೆಳೆಸಿ ಕೊಂಡಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಶಾಸಕ ಡಾ.ಮಂತರ್ ಗೌಡ

ಕುಂಡ್ಯೋಳAಡ ಹಾಕಿ ನಮ್ಮೆ ಮುಂದಿನ ಕುಟುಂಬಗಳಿಗೆ ಸವಾಲು

ಪಿ.ವಿ.ಪ್ರಭಾಕರ್ ನಾಪೋಕ್ಲು, ಏ. ೨೮: ವೈವಿಧ್ಯಮಯ ಕಾರ್ಯಕ್ರಮಗಳೊಂ ದಿಗೆ ಅಚ್ಚುಕಟ್ಟಾಗಿ ವಿಜೃಂಭಣೆಯಿAದ ನಡೆದ ೨೪ನೇ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಕುಂಡ್ಯೋಳAಡ ಕಪ್ ಹಾಕಿ ನಮ್ಮೆ ಮುಂದೆ ನಡೆಸುವ