ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಕಡಂಗ, ಜ. ೩೦: ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಹೇಮಾವತಿ ಎಚ್.ಎ ವಹಿಸಿದ್ದರು. ಶಿಕ್ಷಕಿ ವಿಮಲಾ

ಹೆಗ್ಗಳ ಸರಕಾರಿ ಶಾಲೆ ವಾರ್ಷಿಕೋತ್ಸವ ಸಾಧಕರಿಗೆ ಸನ್ಮಾನ

ವೀರಾಜಪೇಟೆ, ಜ. ೩೦: ಗ್ರಾಮೀಣ ಭಾಗದಲ್ಲಿರುವ ಹೆಗ್ಗಳ ಸರಕಾರಿ ಹಿರಿಯ ಪ್ರಥಾಮಿಕ ಶಾಲೆ ಶತಮಾನೋತ್ಸವ ಅಂಚಿನಲ್ಲಿದ್ದು ಇಲ್ಲಿನ ವಿದ್ಯಾರ್ಥಿಗಳು ಪರಿಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಖಾಸಗಿ ಶಾಲೆಗಿಂತ

ಚೆನ್ನಯ್ಯನಕೋಟೆ ಶಾಲಾ ವಾರ್ಷಿಕೋತ್ಸವ ಗಮನ ಸೆಳೆದ ನೃತ್ಯೋತ್ಸವ

ಸಿದ್ದಾಪುರ, ಜ. ೩೦: ಚೆನ್ನಯ್ಯನಕೋಟೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸಾಂಸ್ಕೃತಿಕ

ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ ದಾಸವಾಣಿ

ಕುಶಾಲನಗರ, ಜ. ೩೦: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಗ್ಗೆ ದೇವಾಲಯದಲ್ಲಿ ಪ್ರಾರ್ಥನೆ, ಉಗ್ರಾಣ ಮುಹೂರ್ತ ಮಹಾ

ಭಾರತ ಯೂರೋಪ್ ಮುಕ್ತ ವ್ಯಾಪಾರ ಒಪ್ಪಂದ ಕೊಡಗಿನ ಮೇಲೆ ಪರಿಣಾಮ ಬೀರಲಿದೆಯೇ

ಕೋವರ್‌ಕೊಲ್ಲಿ ಇಂದ್ರೇಶ್ ನವದೆಹಲಿ, ಜ. ೩೦: ಭಾರತ ಮತ್ತು ಯುರೋಪ್ ಮಧ್ಯೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಈಡಿee ಖಿಡಿಚಿಜe ಂgಡಿeemeಟಿಣ) ಸಹಿ ಬಿದ್ದಿದೆ. ಭಾರತ-ಯುರೋಪಿಯನ್ ಒಕ್ಕೂಟ ಮುಕ್ತ