ಕೂಡಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

ಕಣಿವೆ, ಏ. ೨೩: ಲೋಕಸಭಾ ಚುನಾವಣೆಯ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಪರ ಕೂಡಿಗೆಯಲ್ಲಿ ಪಕ್ಷದ ನಾಯಕರು ಮತ ಯಾಚಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.

ಮತದಾರರ ಗುರುತಿನ ಚೀಟಿ ತಿದ್ದುಪಡಿ ಹಾಗೂ ನೋಂದಣಿ ಶಿಬಿರ

ಚೆಯ್ಯಂಡಾಣೆ, ಏ. ೨೩: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) (ಎಸ್.ಎಸ್.ಎಫ್) ನೆಲ್ಲಿಹುದಿಕೇರಿ ಶಾಖೆಯ ವತಿಯಿಂದ ದಾರುನ್ನಜಾತ್ ಎಜುಕೇಶನಲ್ ಅಕಾಡೆಮಿ ಕಟ್ಟಡದಲ್ಲಿ ಮತದಾರರ ಗುರುತಿನ ಚೀಟಿ

ಇಂದಿನಿAದ ಪುನರ್ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವ

ಮಡಿಕೇರಿ, ಏ.೨೩ : ವಿದ್ಯಾನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಶಕ್ತಿ ಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ತಾ.೨೪, ೨೫ ಮತ್ತು ೨೬ ರಂದು ನಡೆಯಲಿದೆ

ಲೋಕಸಭಾ ಚುನಾವಣೆ ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ

ಮಡಿಕೇರಿ, ಏ. ೨೩ : ಲೋಕಸಭಾ ಚುನಾವಣೆ-೨೦೨೪ ರ ಸಂಬAಧ ತಾ. ೨೫ ರಂದು ಮಸ್ಟರಿಂಗ್ ಕಾರ್ಯ ನಡೆಯಲಿದ್ದು, ಈ ಮಸ್ಟರಿಂಗ್ ಕೇಂದ್ರಗಳಿಗೆ ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ದೂರು ದಾಖಲು

ಮಡಿಕೇರಿ, ಏ. ೨೩: ಪೆರಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗೌತಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬAಧ ಇಬ್ಬರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ನಿನ್ನೆ