ರಮ್ಯಗೆ ಗೌರಮ್ಮ ದತ್ತಿ ಪ್ರಶಸ್ತಿಮಡಿಕೇರಿ, ಏ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಹಿಳಾ ಲೇಖಕಿ ಬರೆದ ಉತ್ತಮ ಕೃತಿಗೆ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮೂರ್ನಾಡಿನ
ಹಿರಿಯ ನಟ ದ್ವಾರಕೀಶ್ ವಿಧಿವಶಬೆಂಗಳೂರು, ಏ. ೧೭: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (೮೧) ತಾ. ೧೬ ರಂದು ಹೃದಯಾಘಾತದಿಂದ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ
ವಿವಿಧೆಡೆ ಧಾರ್ಮಿಕ ಕಾರ್ಯಕ್ರಮಸೋಮವಾರಪೇಟೆ : ಸಮೀಪದ ಕೋವರ್ ಕೊಲ್ಲಿ ಟಾಟಾ ಕಾಫಿ ಸಂಸ್ಥೆಯ ಶ್ರೀ ವನದುರ್ಗಾ ದೇವಿ ದೇವಾಲಯದ ೫೦ನೇ ವಾರ್ಷಿಕೋತ್ಸವ ಮತ್ತು ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವ ಅಂಗವಾಗಿ
ಟಾಟಾ ಕಾಫಿ ನೂತನ ನಿರ್ದೇಶಕರಿಗೆ ಸಿಪಿಎ ವತಿಯಿಂದ ಸನ್ಮಾನಮಡಿಕೇರಿ, ಏ. ೧೬: ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಟಾಟಾ ಕಾಫಿ ಲಿಮಿಟೆಡ್ ಸಂಸ್ಥೆಯ ನೂತನವಾಗಿ ನೇಮಕಗೊಂಡ ವ್ಯವಸ್ಥಾಪಕ ನಿರ್ದೇಶಕ ಪಿ.ಎ. ಮಂದಣ್ಣ ಅವರನ್ನು ಮಡಿಕೇರಿಯಲ್ಲಿ
ಕುಂಡ್ಯೋಳAಡ ಕಪ್ ಹಾಕಿ ನಮ್ಮೆ ೧೧ ತಂಡಗಳ ಮುನ್ನಡೆನಾಪೋಕ್ಲು, ಏ. ೧೬: ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಹಾಕಿ ನಮ್ಮೆ ಕುಂಡ್ಯೋಳAಡ ಕಪ್‌ನ ೧೮ನೇ ದಿನದ ಪಂದ್ಯಾಟದಲ್ಲಿ ಪಾಡೆಯಂಡ, ಅಪ್ಪನೆರವಂಡ