ಕುಂಡ್ಯೋಳAಡ ಕಪ್ ಹಾಕಿ ನಮ್ಮೆ ಮಾಜಿ ಚಾಂಪಿಯನ್ ಮಂಡೇಪAಡ ನೆಲ್ಲಮಕ್ಕಡ ಮುಂದಿನ ಸುತ್ತಿಗೆ ನಾಪೋಕ್ಲು, ಏ. ೧೩: ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಕುಂಡ್ಯೋಳAಡ ಕಪ್‌ನ ೧೫ನೇ ದಿನದ ಪಂದ್ಯಾಟದಲ್ಲಿ ಮಾಜಿ ಚಾಂಪಿಯನ್
ಕಾಮಗಾರಿ ಪ್ರಗತಿ ಪರಿಶೀಲನೆಗೋಣಿಕೊಪ್ಪಲು, ಏ. ೧೩: ಕ್ಷೇತ್ರದ ಉದ್ದಾಗಲಕ್ಕೂ ಮುಂಜಾನೆಯಿAದ ಸಂಜೆಯವರೆಗೂ ಬಿರುಸಿನ ಲೋಕಸಭಾ ಚುನಾವಣೆ ಕೆಲಸದಲ್ಲಿ ಪಾಲ್ಗೊಂಡಿದ್ದ ಶಾಸಕ ಪೊನ್ನಣ್ಣ, ಗೋಣಿಕೊಪ್ಪ - ವೀರಾಜಪೇಟೆ ಮುಖ್ಯ ರಸ್ತೆಯ ವೀರಾಜಪೇಟೆ
ಕಾಂಗ್ರೆಸ್ನಿAದ ಎಲ್ಲಾ ವರ್ಗದವರ ಉದ್ಧಾರಗೋಣಿಕೊಪ್ಪಲು, ಏ. ೧೩: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕೊಡಗಿನ ಗೋಣಿಕೊಪ್ಪ, ಪೊನ್ನಂಪೇಟೆ, ಹುದಿಕೇರಿ, ಟಿ.ಶೆಟ್ಟಿಗೇರಿ, ಕುಟ್ಟ ಸೇರಿದಂತೆ ಹಲವು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ
ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆಮಡಿಕೇರಿ, ಏ. ೧೩: ಎಂಜಿನಿಯರಿAಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‌ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ ೨೦೨೪ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್
ತಾ೧೫ ರಂದು ಪ್ರತಿಭಟನೆಮಡಿಕೇರಿ, ಏ. ೧೩: ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಗುತ್ತಿಗೆ ಆಧಾರದಲ್ಲಿ ಸರಕಾರಿ ಜಾಗವನ್ನು ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಏ.೧೫ರಂದು ಜಿಲ್ಲೆಯ ತಾಲೂಕು