ನಾಳೆ ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನಕ್ಕೆ ಪ್ರವೇಶ ಪರೀಕ್ಷೆಮಡಿಕೇರಿ, ಏ. ೧೨ : ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿAದ ಸಂಸ್ಥೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಯೋಜನೆ ರೂಪಿಸಿದ್ದು, ಈ ಸಂಬAಧ ಪ್ರವೇಶ ಪರೀಕ್ಷೆ
ಜಾನುವಾರುಗಳ ಸಾವು ಚರ್ಮ ಗಂಟು ರೋಗದ ಶಂಕೆಕುಶಾಲನಗರ, ಏ.೧೨: ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮದಲ್ಲಿ ಜಾನುವಾರುಗಳಲ್ಲಿ ಮಾರಣಾಂತಿಕ ಚರ್ಮ ಗಂಟು ರೋಗ ಕಾಣಿಸಿಕೊಳ್ಳುತ್ತಿದೆ ಎಂದು ರೈತರು ದೂರಿದ್ದಾರೆ. ಬೊಳ್ಳೂರು ಗ್ರಾಮದ ಪುಲಿಯಂಡ ರಾಮ್ ಎಂಬವರಿಗೆ
ಸಂಘಟನೆಯೊAದಿಗೆ ಸಂಸ್ಕೃತಿ ಬೆಳೆಸಲು ಕರೆಮಡಿಕೇರಿ, ಏ. ೧೨: ಗೌಡ ಸಮುದಾಯದವರು ಸಂಘಟನೆಯೊAದಿಗೆ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬೆಳೆಸುವದರೊಂದಿಗೆ ಮುಂದಿನ ಪೀಳಿಗೆಗೆ ಪರಿಚಯಿಸಿಕೊಡಬೇಕೆಂದು ಶಕ್ತಿ ದಿನಪತ್ರಿಕೆ ಉಪ ಸಂಪಾದಕ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು
ತಾ ೧೭ ರಂದು ರಾಮಲಿಂಗೇಶ್ವರ ಬ್ರಹ್ಮ ರಥೋತ್ಸವ ಕೂಡಿಗೆ, ಏ. ೧೨ : ಇಲ್ಲಿಗೆ ಸಮೀಪದ ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ತಾ೧೭ ರಂದು ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿಯ ವತಿಯಿಂದ ಜರುಗಲಿದೆ.
ತಾ ೧೭ ರಂದು ರಾಮಲಿಂಗೇಶ್ವರ ಬ್ರಹ್ಮ ರಥೋತ್ಸವಕೂಡಿಗೆ, ಏ. ೧೨ : ಇಲ್ಲಿಗೆ ಸಮೀಪದ ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ತಾ೧೭ ರಂದು ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿಯ ವತಿಯಿಂದ ಜರುಗಲಿದೆ.