ತಾ೨೧ ರಂದು ಕ್ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆ ಮಹಾಸಭೆ ಗೋಣಿಕೊಪ್ಪ ವರದಿ, ಸೆ. ೮ ; ಕ್‌ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆಯ ವಾರ್ಷಿಕ ಮಹಾಸಭೆಯನ್ನು ತಾ.೨೧ ರಂದು ನಡೆಸುವ ನಿರ್ಧಾರವನ್ನು ವೇದಿಕೆ ಆಡಳಿತ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ವೇದಿಕೆ
ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ ಮಡಿಕೇರಿ, ಸೆ. ೮: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೬-೨೭ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲು ಹಾಗೂ ಈ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವವರು
ಅಂಬೇಡ್ಕರ್ ನಿಂದನೆ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಮಡಿಕೇರಿ, ಸೆ. ೮: ಅಂಬೇಡ್ಕರ್ ಹಾಗೂ ಪರಿಶಿಷ್ಟ ಜಾತಿ, ಪಂಗಡ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಗಡಿಪಾರು ಮಾಡುವುದರೊಂದಿಗೆ ಕಠಿಣ ಕ್ರಮಕೈಗೊಳ್ಳಬೇಕೆಂದು
ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಚೆಯ್ಯಂಡಾಣೆ, ಸೆ. ೮: ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ ಎಂದು ವೀರಾಜಪೇಟೆಯ ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಗುರುಗಳು ಹಾಗೂ ಸಂತ ಅನ್ನಮ್ಮ
ಶೀಘ್ರದಲ್ಲಿ ಕೊಡಗು ಸಂಪೂರ್ಣ ಸಾಕ್ಷರತಾ ಜಿಲ್ಲೆ ಮಡಿಕೇರಿ, ಸೆ. ೮: ಕುಶಾಲನಗರದ ಪಿ.ಎಂ.ಶ್ರೀ ಶಾಲೆಯಲ್ಲಿ ಅಂತರರಾಷ್ಟಿçÃಯ ಸಾಕ್ಷರತಾ ದಿನಾಚಿಚರಣೆ ಹಾಗೂ ನವ ಸಾಕ್ಷರರಿಗೆ ಸನ್ಮಾನ ಕಾಂi Áಲೆಯಲ್ಲಿ ಪಿ.ಎಂಶ್ರೀ ದ್ವಿಭಾಷಾ ಚಟುವಟಿಕೆಗಳ ಕೊಠಡಿ ಉದ್ಘಾಟಿಸಿ ಮಾತನಾಡಿ,