ಶ್ರೀ ಪೊನ್ನುಮುತ್ತಪ್ಪ ಉತ್ಸವ ಸಂಪನ್ನ

ನಾಪೋಕ್ಲು, ಏ. ೬: ಇಲ್ಲಿನ ಶ್ರೀ ಪೊನ್ನುಮುತ್ತಪ್ಪ ದೇವಾಲಯದ ವಾರ್ಷಿಕ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಸಂಪನ್ನಗೊAಡಿತು. ಬುಧವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಉತ್ಸವ ಕಾರ್ಯಕ್ರಮ ಆರಂಭಗೊAಡು ಗುರುವಾರ

ಶ್ರದ್ಧಾಭಕ್ತಿಯಿಂದ ನಡೆದ ಪೂಜೋತ್ಸವ

ಕೂಡಿಗೆ, ಏ. ೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಹರಕೆ ಚೌಡೇಶ್ವರಿ ದೇವಿ, ನಾಗದೇವರ ವಾರ್ಷಿಕ ಪೂಜೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ

ಪಂಜುರ್ಲಿ ದೈವಸ್ಥಾನದ ವಾರ್ಷಿಕೋತ್ಸವ

ಶನಿವಾರಸಂತೆ, ಏ. ೬: ಸಮೀಪದ ಸುಳುಗಳಲೆ ಕಾಲೋನಿಯಲ್ಲಿರುವ ಪಂಜುರ್ಲಿ ದೈವಸ್ಥಾನದಲ್ಲಿ ೫ ನೇ ವರ್ಷದ ವಾರ್ಷಿಕೋತ್ಸವ ಹೋಮ-ಹವನ, ಪೂಜಾ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಪ್ರಯುಕ್ತ ದೈವ

ಸ್ವಸ್ಥ ಮನಸ್ಸು ಸುಸ್ಥಿರ ಆರೋಗ್ಯ

ಮನುಷ್ಯ ಯಾವಾಗ ಅಲೆಮಾರಿ ಜೀವನವನ್ನು ಬಿಟ್ಟು ಒಂದೆಡೆ ನೆಲೆ ನಿಂತು ಬದುಕು ಕಟ್ಟಿಕೊಳ್ಳಲಾರಂಭಿಸಿದನೋ ಅಂದಿನಿAದ ಅವನಲ್ಲಿ ಭಾವನಾತ್ಮಕ ಸಂಬAಧಗಳು ಬೆಳೆಯಲಾರಂಭಿಸಿದವು. ಅಜ್ಜ-ಅಜ್ಜಿ, ಅಪ್ಪ-ಅಮ್ಮ, ಚಿಕ್ಕಪ್ಪ-ದೊಡ್ಡಪ್ಪ, ಹೀಗೆ ಎಲ್ಲರೊಂದಿಗೆ

ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಕಾರ್ಯಾಗಾರ

ಮಡಿಕೇರಿ, ಏ. ೬: ೨೦೨೩-೨೪ನೇ ಸಾಲಿನ ಮಿಶನ್ ಶಕ್ತಿ ಯೋಜನೆಯ ಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ಜಿಲ್ಲಾಮಟ್ಟದ ಕಾರ್ಯ ಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ