ಬಾಬು ಜಗಜೀವನ್ರಾಂ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿಜಿಲ್ಲಾಧಿಕಾರಿ ವೆಂಕಟ್ ರಾಜಾ

ಮಡಿಕೇರಿ, ಏ. ೬: ಹಸಿರು ಕ್ರಾಂತಿಯ ಹರಿಕಾರ ರಾಷ್ಟçದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು

ಹಂಚೆಟ್ಟೀರ ಫ್ಯಾನ್ಸಿಗೆ ಪ್ರಶಸ್ತಿ ಪ್ರದಾನ

ಮಡಿಕೇರಿ, ಏ. ೬: ಕುಶಾಲನಗರದ ಸಾಹಿತಿ ಹಂಚೆಟ್ಟೀರ ಫ್ಯಾನ್ಸಿ ಮುತ್ತಣ್ಣ ಅವರಿಗೆ ಸಾಹಿತ್ಯ ಮತ್ತು ಪಾಕಕಲಾ ರಂಗದ ಸಾಧನೆಗಾಗಿ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಯನ್ನು ಇಂಡೋನೇಶ್ಯಾ ದೇಶದ ಬಾಲಿ

ಮೇರಿ ಮಾತೆ ದೇವಾಲಯದಲ್ಲಿ ಶುಭ ಶುಕ್ರವಾರ ಆಚರಣೆ

ನಾಪೋಕ್ಲು, ಏ. ೬: ನಾಪೋಕ್ಲು ಮೇರಿ ಮಾತೆ ದೇವಾಲಯದಲ್ಲಿ ಕ್ರೆöÊಸ್ತ ಸಮುದಾಯದವರು ಕ್ರಿಸ್ತನ ಕೊನೆಯ ಘಳಿಗೆಯ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಧರ್ಮಗುರುಗಳಾದ ಜ್ಞಾನ ಪ್ರಕಾಶ್ ಆಶೀರ್ವಚನ ನೀಡಿದರು. ಈ

ಬ್ಯಾಂಕ್ ಉದ್ಯೋಗಿ ಕಾರ್ಗಿಲ್ ಯೋಧನಿಗೆ ಬೀಳ್ಕೊಡುಗೆ

ಕಣಿವೆ, ಏ. ೬: ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ಕುಶಾಲನಗರದ ಯೂನಿಯನ್ ಬ್ಯಾಂಕಿನಲ್ಲಿ ಕಳೆದ ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಮೊಹಮ್ಮದ್ ನಬಿ ಅವರನ್ನು ಸನ್ಮಾನಿಸಿ