ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ಗೆ ಅನುಕೂಲಕರ ವಾತಾವರಣ

ಸೋಮವಾರಪೇಟೆ, ಏ. ೬ : ಈ ಬಾರಿಯ ಲೋಕಸಭಾ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಅಭ್ಯರ್ಥಿ

ಬಳಗುಂದ ಗ್ರಾಮದಲ್ಲಿ ಮನೆಗೆ ಕನ್ನ ನಗದು ಸೇರಿದಂತೆ ಬೆಳ್ಳಿ ವಸ್ತುಗಳ ಕಳವು

ಸೋಮವಾರಪೇಟೆ,ಏ.೬: ಮಡಿಕೇರಿ ರಾಜ್ಯ ಹೆದ್ದಾರಿ ಬದಿಯಲ್ಲಿರುವ ವಾಸದ ಮನೆಗೆ ಕನ್ನ ಹಾಕಿರುವ ಕಳ್ಳರು, ನಗದು ಸೇರಿದಂತೆ ಬೆಳ್ಳಿ ವಸ್ತುಗಳು, ರೇಷ್ಮೆ ಸೀರೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ರಾಜ್ಯ

ಮುತ್ತಪ್ಪ ಜಾತ್ರಾ ಮಹೋತ್ಸವ ಸಂಪನ್ನ

ಮಡಿಕೇರಿ, ಏ. ೬ : ಮಡಿಕೇರಿಯ ಕ್ಷೇತ್ರಂನ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮುತ್ತಪ್ಪ ಜಾತ್ರಾ ಮಹೋತ್ಸವ ವಿಜೃಂಭಣೆ ಯಿಂದ ಸಂಪನ್ನಗೊAಡಿತು. ತಾ. ೩ರ ಸಂಜೆಯಿAದ ವಿವಿಧ ಕಾರ್ಯಕ್ರಮಗಳೊಂದಿಗೆ