ಮತದಾನದ ಜಾಗೃತಿ ಆಂದೋಲನವೀರಾಜಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಅಧಿಕಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ, ವೀರಾಜಪೇಟೆ ಪುರಸಭೆ ಸಹಯೋಗದಲ್ಲಿ ವೀರಾಜಪೇಟೆ ಪುರಸಭೆ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಜಾತಿ ಲೆಕ್ಕಾಚಾರದ್ದೇ ಚರ್ಚೆಮಡಿಕೇರಿ, ಏ. ೫: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಪ್ರಚಾರಕ್ಕೆ ಧುಮುಕಿದ್ದಾರೆ. ನಾನಾ ಲೆಕ್ಕಾಚಾರದಲ್ಲಿ ತೊಡಗಿಕೊಂಡಿರುವ ಅಭ್ಯರ್ಥಿಗಳು ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಏತನ್ಮಧ್ಯೆ
ಕಾನೂನು ದುರುಪಯೋಗವಾಗದಂತೆ ಎಚ್ಚರ ವಹಿಸುವುದು ಮಹಿಳೆಯ ಜವಾಬ್ದಾರಿಗೋಣಿಕೊಪ್ಪ ವರದಿ, ಏ. ೫: ಕಾನೂನು ದುರುಪಯೋಗ ವಾಗದಂತೆ ಎಚ್ಚರವಹಿಸುವುದು ಕೂಡ ಮಹಿಳೆಯ ಜವಾಬ್ದಾರಿ ಎಂದು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ. ಮುಕ್ಕಾಟೀರ
ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಸೋಮವಾರಪೇಟೆ, ಏ. ೫: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ
ವಿದ್ಯಾರ್ಥಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆವೀರಾಜಪೇಟೆ, ಏ. ೫: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಮತ್ತು ರೋವರ್-ರೆಂಜರ್ಸ್ ಘಟಕದ ವಿದ್ಯಾರ್ಥಿಗಳು ಮೈಸೂರು ಚಾಮುಂಡಿ ಬೆಟ್ಟದಲ್ಲಿ ಜನರಲ್ ತಿಮ್ಮಯ್ಯ ಅವರ ಹುಟ್ಟುಹಬ್ಬದ