ಕಲಾವಿದರನ್ನು ಪ್ರೋತ್ಸಾಹಿಸಲು ಕರೆ ಕುಶಾಲನಗರ, ಜ. ೨೯: ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸಿ ಅವರಲ್ಲಿನ ಕಲೆಯನ್ನು ಪ್ರೋತ್ಸಾಹಿಸುವ ಮೂಲಕ ಕಲಾವಿದರ ಬೆನ್ನು ತಟ್ಟುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಸಾಂಸ್ಕೃತಿಕ ಹಾಗೂ
ಸತ್ಯ ಸ್ಪೋರ್ಟ್ಸ್ ಕ್ಲಬ್ ಮುಡಿಗೆ ಇಂದಿರಾಗಾAಧಿ ಕಬಡ್ಡಿ ಕಪ್ ಸೋಮವಾರಪೇಟೆ, ಜ. ೨೯: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದಿAದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ಆಯೋಜಿಸಿದ್ದ ೩೯ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾಟದಲ್ಲಿ ಆಕರ್ಷಕ
ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಕುಶಾಲನಗರ: ಕುಶಾಲನಗರ ಕೊಡವ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುAಡ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನಡೆಸಲಾಯಿತು. ಸಮಾಜದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ಪುಲಿಯಂಡ ಚಂಗಪ್ಪ,
ಗೌಡ ಇವಿನಿಂಗ್ ಸ್ಟಾರ್ ವತಿಯಿಂದ ಗೌಡ ಕುಟುಂಬ ಕಲರವ ಮಡಿಕೇರಿ. ಜ. ೨೯: ಮರಗೋಡಿನ ಗೌಡ ಇವಿನಿಂಗ್ ಸ್ಟಾರ್ ವತಿಯಿಂದ ಏಪ್ರಿಲ್‌ನಲ್ಲಿ ೧೦ ಕುಟುಂಬ ೧೮ ಗೋತ್ರದ ಗೌಡ ಜನಾಂಗದವರಿಗಾಗಿ “ಗೌಡ ಕುಟುಂಬ ಕಲರವ - ೨೦೨೬”
ಗ್ರಾಪಂ ಮೀಸಲು ನಿಗದಿ ರಾಜ್ಯ ಸರ್ಕಾರಕ್ಕೆ ಫೆ ೫ಕ್ಕೆ ಗಡುವು ಕೆ.ಎಂ ಇಸ್ಮಾಯಿಲ್ ಕಂಡಕರೆ ಮಡಿಕೇರಿ, ಜ. ೨೯: ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಸಂಬAಧ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಲೇ ಇದೆ.