ಪೆರಾಜೆ ಶಾಸ್ತವು ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೋತ್ಸವ

ಪೆರಾಜೆ, ಏ. ೨: ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಶ್ರೀ ಭಗವತಿ ದೊಡ್ಡಮುಡಿ ನಡೆಯಿತು. ಸುಮಾರು ೩೦ ಅಡಿ ಎತ್ತರದ ವೈವಿಧ್ಯಮಯ ಅಲಂಕಾರಗಳಿAದ ಕೂಡಿದ ಭಗವತಿಯ

ನಾಯಕತ್ವ ಗುಣಗಳೊಂದಿಗೆ ದೇಶ ಅಭಿವೃದ್ಧಿಗೆ ಕೈಜೋಡಿಸಬೇಕು ಪ್ರಮೋದ್ ರೈ

ಮಡಿಕೇರಿ, ಏ. ೨: ಯುವ ಪೀಳಿಗೆಯು ಸೂಕ್ತ ಚಿಂತನೆಯ ರಹದಾರಿಯಲ್ಲಿ ಮುನ್ನಡೆಯಬೇಕು. ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಮತದಾನದ ಂತಹ ಪ್ರಜಾಪ್ರಭುತ್ವದ ಹಬ್ಬದಲ್ಲಿ ಯುವ

ಮತಗಟ್ಟೆ ಅಧಿಕಾರಿಗಳ ಗಮನಕ್ಕೆ

ಮಡಿಕೇರಿ, ಏ. ೨: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ಕ್ಕೆ ಸಂಬAಧಿಸಿದAತೆ ೨೦೮ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ನೇಮಕಾತಿ ಆದೇಶ ಜಾರಿ ಮಾಡಲಾಗಿದೆ. ೨೧ ಮೈಸೂರು-ಕೊಡಗು