ಕಟ್ಟುನಿಟ್ಟಿನ ನಿಯಮ ಪಾಲನೆಯಿಂದ ಅಪರಾಧ ಮುಕ್ತ ಸಮಾಜ

ಕುಶಾಲನಗರ, ಮಾ.೨೯: ಗಡಿ ಜಿಲ್ಲೆಗಳ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡುವ ಮೂಲಕ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿದಲ್ಲಿ ಅಪರಾಧ ಮುಕ್ತ ಸಮಾಜ ನಿರ್ಮಾಣ ಸಾಧ್ಯ

ವಿವಿಧೆಡೆ ಗುಡ್ಫ್ರೆöÊಡೆ ಆಚರಣೆ

ಮಡಿಕೇರಿ, ಮಾ. ೨೯: ಶುಭ ಶುಕ್ರವಾರದ ಪ್ರಯುಕ್ತ ನಗರದ ಸಂತ ಮೈಕಲರ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಧರ್ಮ ಗುರುಗಳಾದ ಜಾರ್ಜ್ ದೀಪಕ್ ಪೂಜಾ ವಿಧಿಗಳನ್ನು ನೆರವೇರಿಸಿದರು. ಸುಂಟಿಕೊಪ್ಪ:

ಪ್ರವಾಸಿ ತಾಣವಾಗಿ ಮಾರ್ಪಟ್ಟ ಮತ್ತಿಗೋಡು ಸಾಕಾನೆ ಶಿಬಿರ

ಗೋಣಿಕೊಪ್ಪಲು, ಮಾ. ೨೯: ಕೊಡಗಿನ ಪ್ರವಾಸಿ ತಾಣಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಗೊಂಡಿದ್ದು ತಿತಿಮತಿ ಆನೆ ಚೌಕೂರು ಬಳಿಯ ಮತ್ತಿಗೋಡು ಸಾಕಾನೆ ಶಿಬಿರವು ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ.

ವಿವಿಧೆಡೆ ಶಿಕ್ಷಣ ಕ್ರೀಡಾ ಕಾರ್ಯಕ್ರಮಗಳು

ಶನಿವಾರಸಂತೆ: ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಕೊಳ್ಳುವ ಸಲುವಾಗಿ ಪ್ರತಿದಿನ ಬೆಳಿಗ್ಗೆ ಮನೆಮನೆಗೆ ತೆರಳಿ ಸರ್ಕಾರಿ ಶಾಲೆಯಲ್ಲಿ ಲಭಿಸುತ್ತಿರುವ ಗುಣಮಟ್ಟದ ಶಿಕ್ಷಣದ ಜತೆಯಲ್ಲಿ ಮಕ್ಕಳು ಸರ್ಕಾರದ ಸೌಲಭ್ಯಗಳನ್ನು