ಲಾಡ್ಜ್ನಲ್ಲಿ ನೇಣಿಗೆ ಶರಣಾಗಿದ್ದು ೩೦ ವರ್ಷಗಳ ಹಿಂದೆ ಸೂರ್ಲಬ್ಬಿ ತೊರೆದಿದ್ದ ಮಹಿಳೆ

ಸೋಮವಾರಪೇಟೆ, ಮಾ. ೨೮: ನಿನ್ನೆ ರಾತ್ರಿ ಪಟ್ಟಣದ ಸುವಿಧ್ ಲಾಡ್ಜ್ನಲ್ಲಿ ತೆಲಂಗಾಣದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಲಾಡ್ಜ್ನಲ್ಲಿ ನೇಣಿಗೆ

ಕೊಡಗು ವಿಶ್ವವಿದ್ಯಾನಿಲಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಪ್ರೊ ಅಶೋಕ್ ಸಂಗಪ್ಪ

ಮಡಿಕೇರಿ, ಮಾ. ೨೮: ಕೊಡಗು ವಿಶ್ವವಿದ್ಯಾನಿಲಯದಲ್ಲಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ತಿಳಿಸಿದ್ದಾರೆ. ನಗರದ

ನ್ಯಾಯಾಲಯದಲ್ಲಿ ತಿರಸ್ಕೃತಗೊಂಡ ದಾವೆ

ಕುಶಾಲನಗರ, ಮಾ.೨೮: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಕುಶಾಲನಗರ ಪುರಸಭೆಗೆ ವಿಲೀನಗೊಂಡ ಸಂಬAಧ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಹೂಡಿದ್ದ ದಾವೆ ತಿರಸ್ಕೃತಗೊಂಡಿದೆ. ತಮ್ಮ ಅಧಿಕಾರಾವಧಿ ಮುಗಿಯುವ ಮುನ್ನವೇ ಗ್ರಾಮ ಪಂಚಾಯಿತಿ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೆ ಸತ್ಯ

ಮಡಿಕೇರಿ, ಮಾ. ೨೭: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ - ಚಂದ್ರರಷ್ಟೆ ಸತ್ಯವಾಗಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ; ಇದನ್ನು