ಕಮಲ ಕಾರ್ಯಕ್ರಮದಲ್ಲಿ ಕಳ್ಳರ ಕೈ ಚಳಕ ಕುಶಾಲನಗರ, ಮಾ. ೨೭ : ಕುಶಾಲನಗರದಲ್ಲಿ ಪಿಕ್ ಪಾಕೆಟ್ ಚೋರರು ಲಕ್ಷಾಂತರ ರೂಗಳ ಹಣವನ್ನು ಎಗರಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು
ಕೊಡಗಿನಲ್ಲಿ ಲೋಕಾಯುಕ್ತ ದಾಳಿಮಡಿಕೇರಿ, ಮಾ. ೨೭: ಕೊಡಗಿನ ಸೋಮವಾರಪೇಟೆ ತಾಲೂಕಿನಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಇಂದು ಎರಡು ಕಡೆ ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವುದು
ಅರೇಬಿಕಾ ದರವನ್ನು ಹಿಂದಿಕ್ಕಿ ಮುನ್ನುಗ್ಗಿದ ರೊಬಸ್ಟಾ ಕಾಫಿಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಮಾ. ೨೭: ಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫಿ ದರವನ್ನೂ ಹಿಂದಿಕ್ಕಿ ಸಾರ್ವಕಾಲಿಕ ಗರಿಷ್ಠ
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸ್ಥಾನ ಜಿಲ್ಲೆಯಲ್ಲಿ ಅಸಮಾಧಾನಮಡಿಕೇರಿ, ಮಾ. ೨೭: ಸರಕಾರ ಘೋಷಣೆ ಮಾಡಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಮುಖ್ಯ ಮಂತ್ರಿಗಳು ತಡೆ ಮಾಡಲಿದ್ದಾರೆ ಎಂಬ ವದಂತಿ
ಕೊಡಗಿನ ಗಡಿಯಾಚೆಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೊಂದಲ ಹಾಸನ, ಮಾ. ೨೭: ಹಾಸನ ಜಿಲ್ಲೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ನೇತೃತ್ವದಲ್ಲಿ ನಡೆದಿದ್ದು, ಗೊಂದಲ, ಕೋಲಾಹಲ