ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಕಾದಾಟದಲ್ಲಿ ಗೆಲ್ಲುವವರಾರು(ರಾಜಕೀಯ ವಿಶ್ಲೇಷಣೆ: ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಮಾ. ೨೭: ಇಡೀ ದೇಶದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯದುವೀರ ಶ್ರೀಕೃಷ್ಣದತ್ತ ಚಾಮರಾಜ
ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಮೂಡದ ಸಮ್ಮತಸಿದ್ದಾಪುರ, ಮಾ. ೨೭: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಪಕ್ಷವಾದ ಜೆಡಿಎಸ್ ಪಕ್ಷವನ್ನು ಕ್ಷೇತ್ರ ಹಂಚಿಕೆ ವಿಷಯದಲ್ಲಿ ಬಿಜೆಪಿ ಕಡೆಗಣಿಸಿದೆ ಎಂಬ ಆರೋಪದೊಂದಿಗೆ ರಾಜ್ಯ ರಾಜಕೀಯದಲ್ಲಿ ಮೈತ್ರಿ
ಬಿಜೆಪಿ ಬೆಂಬಲಿಸಲು ಯದುವೀರ ಒಡೆಯರ್ ಮನವಿಸಿದ್ದಾಪುರ, ಮಾ. ೨೭: ಭಾರತೀಯ ಪರಂಪರೆಯನ್ನು ಜಗತ್ತಿಗೆ ತೋರ್ಪಡಿಸು ತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರುವ ಮೂಲಕ ಭಾರತವನ್ನು ಸುವರ್ಣಯುಗದತ್ತ ಕೊಂಡೊಯ್ಯಲು
ಮರಗೋಡು ಬಿಜೆಪಿ ಎಸ್ಸಿ ಮೋರ್ಚಾದ ಸಭೆಮಡಿಕೇರಿ, ಮಾ. ೨೭: ಬಿಜೆಪಿ ಎಸ್.ಸಿ ಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲಕ್ಕೆ ಸಂಬAಧಪಟ್ಟ ಸಭೆ ಮರಗೋಡು ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ನಡೆಯಿತು. ಮಂಡಲ ಅಧ್ಯಕ್ಷ ಚೆನ್ನಿಗಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ
ಬಿಜೆಪಿ ಶಕ್ತಿ ಕೇಂದ್ರಕ್ಕೆ ಆಯ್ಕೆಗುಡ್ಡೆಹೊಸೂರು, ಮಾ. ೨೭: ಇಲ್ಲಿನ ಬಿ.ಜೆ.ಪಿ. ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಬಿ.ಎನ್. ಶಶಿಕುಮಾರ್ ಮತ್ತು ಉಪಾಧ್ಯಕ್ಷರಾಗಿ ನವೀನ್ (ತಮ್ಮಯ್ಯ) ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ