ಕಕ್ಕಬ್ಬೆಯಲ್ಲಿ ಕಾಡಾನೆ ದಾಳಿಗೆ ಬೆಳೆಗಾರ ಬಲಿ ಚೆಯ್ಯಂಡಾಣೆ, ಮಾ. ೨೩: ತೋಟಕ್ಕೆ ತೆರಳಿದ ಸಂದರ್ಭ ಕಾಡಾನೆ ದಾಳಿಗೆ ಬೆಳೆಗಾರರೊಬ್ಬರು ಬಲಿಯಾದ ಘಟನೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಕ್ಷೇತ್ರದ ಅಭಿವೃದ್ಧಿಗೆ ೧೦ ತಿಂಗಳಲ್ಲಿ ರೂ ೨೫೧ ಕೋಟಿ ಮಂಜೂರು ಮಡಿಕೇರಿ, ಮಾ. ೨೩: ಕಳೆದ ೧೦ ತಿಂಗಳ ಅವಧಿಯಲ್ಲಿ ರಾಜ್ಯ ಸರಕಾರ ಹಾಗೂ ವಿವಿಧ ಇಲಾಖೆಗಳ ಮೂಲಕ ವೀರಾಜಪೇಟೆ ಕ್ಷೇತ್ರಕ್ಕೆ ರೂ. ೨೫೧.೯೭ ಕೋಟಿ ಮಂಜೂರಾಗಿದೆ ಎಂದು
ಕ್ಷಯರೋಗ ಮುಕ್ತ ಭಾರತ ಕಟ್ಟೋಣಇಂದು ವಿಶ್ವ ಕ್ಷಯರೋಗ ದಿನ ಕ್ಷಯರೋಗ (ಖಿubeಡಿಛಿuಟosis) ಎನ್ನುವುದು ಜನಸಾಮಾನ್ಯರಲ್ಲಿ ಕೇಳಲ್ಪಡುವ ಒಂದು ಸಾಮಾನ್ಯ ಸಾಂಕ್ರಾಮಿಕ ಖಾಯಿಲೆ. ಇದು ಮೈಕೊಬ್ಯಾಕ್ಟೀರಿಯಂ ಟ್ಯೂಬರ್ಕುಲೊಸಿಸ್ ಎಂಬ ಬ್ಯಾಕ್ಟೀರಿಯಾದಿಂದ ಬರುತ್ತದೆ. ಇದು ಮುಖ್ಯವಾಗಿ ಶ್ವಾಸಕೋಶದ
ಹುಲ್ಲಿನ ಮೆದೆಗೆ ಬೆಂಕಿಕಣಿವೆ, ಮಾ. ೨೩: ಜಾನುವಾರುಗಳ ಮೇವಿಗೆಂದು ಸಂಗ್ರಹಿಸಿ ಇಟ್ಟಿದ್ದ ಭತ್ತದ ಹುಲ್ಲಿನ ಮೆದೆಗೆ ಬೆಂಕಿ ತಗುಲಿದೆ. ಹುಲುಸೆ ಗ್ರಾಮದ ಕೃಷಿಕ ನಾಗಣ್ಣ ಎಂಬವರಿಗೆ ಸೇರಿದ ಹುಲ್ಲಿನ ಮೆದೆ ಇದಾಗಿದ್ದು,
ಅಂರ್ರಾಷ್ಟಿçÃಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನಾಚರಣೆಮಡಿಕೇರಿ, ಮಾ. ೨೩: ಅಂರ‍್ರಾಷ್ಟಿçÃಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನಾಚರಣೆ ಅಂಗವಾಗಿ ಕೊಡವ ನ್ಯಾಷನಲ್ ಸಂಘಟನೆ ಕೊಡವ ಲ್ಯಾಂಡ್‌ಗಾಗಿ ಹಕ್ಕೊತ್ತಾಯ ಮಂಡಿಸಿತು. ಮೂರ್ನಾಡು ಬಲ್‌ಂಬೇರಿ ರಸ್ತೆಯಲ್ಲಿರುವ ಕಾಫಿ