ನೌಕಾದಳ ತಂಡದಿAದ ಬಾಲಭವನ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ

ಮಡಿಕೇರಿ, ಮಾ. ೨೩: ಕರ್ನಾಟಕ ಪರಂಪರೆ ರ‍್ಯಾಲಿ ಪರಿಕಲ್ಪನೆಯೊಂದಿಗೆ ಜಿಲ್ಲೆಗೆ ಆಗಮಿಸಿರುವ ನೌಕಾದಳದ ಅಧಿಕಾರಿಗಳ ತಂಡ ಇಂದು ನಗರದ ಬಾಲಭವನ ಹಾಗೂ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿತ್ತು. ಈ

ಪಾಡಿ ಸನ್ನಿಧಿಯಲ್ಲಿ ಕುಂಬ್ಯಾರು ಕಲಾಡ್ಚ ಉತ್ಸವ

ನಾಪೋಕ್ಲು, ಮಾ. ೨೩: ಸಮೀಪದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಶನಿವಾರ ಬೆಳಿಗ್ಗೆ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೋರಾಟ

ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಆ್ಯಂಬ್ಯುಲೆನ್ಸ್ ಲಾರಿ ನಡುವೆ ಡಿಕ್ಕಿ

ವೀರಾಜಪೇಟೆ, ಮಾ. ೨೩: ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುವನ್ನು ಮೈಸೂರು ಆಸ್ಪತ್ರೆಗೆ ರವಾನಿಸುವ ಸಂದರ್ಭ ಆ್ಯಂಬ್ಯುಲೆನ್ಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಅಪಘಾತವಾಗಿ

ಮರೆನಾಡ್ ಶೂರ‍್ಸ್ ಕ್ಲಬ್ನಿಂದ ನಡೆದ ಶೂಟಿಂಗ್ ಸ್ಪರ್ಧೆ

ಮಡಿಕೇರಿ, ಮಾ. ೨೩: ಮರೆನಾಡ್ ಶೂರ‍್ಸ್ ಕ್ಲಬ್‌ನ ವತಿಯಿಂದ ಬಿರುನಾಣಿಯ ಮರೆನಾಡ್ ಕೊಡವ ಸಮಾಜದ ಆವರಣದಲ್ಲಿ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. .೨೨, ೧೨ಣh ಬೋರ್, ೧೨ಣh