ವಿಶ್ವ ಸಮಾಜ ಕಾರ್ಯ ದಿನಾಚರಣೆಮಡಿಕೇರಿ, ಮಾ. ೨೨: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ದ್ವಿತೀಯ ವರ್ಷದ ಸಮಾಜ ಕಾರ್ಯ ವಿದ್ಯಾರ್ಥಿಗಳಿಂದ ವಿಶ್ವ ಸಮಾಜ ಕಾರ್ಯ ದಿನಾಚರಣೆಯನ್ನು ಸ್ತಿçÃಶಕ್ತಿ ಧಾಮ ವೃದ್ಧಾಶ್ರಮದಲ್ಲಿ
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರಕುಶಾಲನಗರ, ಮಾ. ೨೨: ಕುಶಾಲನಗರ ಲಯನ್ಸ್ ಕ್ಲಬ್ ಮತ್ತು ಗೌಡ ಸಮಾಜ ಆಶ್ರಯದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ನಡೆಯಿತು. ಕುಶಾಲನಗರ
ಕಾಡಾನೆ ದಾಳಿ ಕಾರ್ಮಿಕನಿಗೆ ಗಂಭೀರ ಗಾಯಸಿದ್ದಾಪುರ, ಮಾ. ೨೨: ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನೆಲ್ಲಿಹುದಿ ಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಲಿಹುದಿ ಕೇರಿ ಗ್ರಾಮದ
ಕಳಿಯಾಟ ಕಾರ್ಯಕ್ರಮಗುಡ್ಡೆಹೊಸೂರು, ಮಾ. ೨೨: ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದಲ್ಲಿ ಮೂರು ದಿನಗಳ ಕಾಲ ಕಳಿಯಾಟ ಕೋಲ ಕಾರ್ಯಕ್ರಮ ನಡೆಯಲಿದೆ. ತಾ. ೨೪ ರಂದು ಬೆಳಿಗ್ಗೆ ೮ ಗಂಟೆ ಯಿಂದ
ಬೆಟ್ಟಗೇರಿ ಭಗವತಿ ದೇವರ ಉತ್ಸವನಾಪೋಕ್ಲು, ಮಾ. ೨೨: ಬೆಟ್ಟಗೇರಿ ಭಗವತಿ ದೇವರ ವಾರ್ಷಿಕ ಉತ್ಸವ ತಾ. ೨೪ ಮತ್ತು ೨೫ ರಂದು ನಡೆಯಲಿದ್ದು, ತಾ. ೨೪ ರಂದು ಪಟ್ಟಣಿ, ಹಗಲು ವಿಶೇಷ