ಕಾರಿಗೆ ಪಿಕಪ್ ಡಿಕ್ಕಿ ಆರೋಪಿ ಬಂಧನ

ಗೋಣಿಕೊಪ್ಪಲು, ಜ. ೨೮: ಕಾರಿಗೆ ಪಿಕಪ್ ಡಿಕ್ಕಿಗೊಳಿಸಿರುವ ಘಟನೆ ಶ್ರೀಮಂಗಲ ಬಳಿ ನಡೆದಿದ್ದು, ಸಂಬAಧಿಯಿAದಲೇ ಕೊಲೆ ಯತ್ನ ನಡೆದಿದೆ ಎಂದು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಗದಾಳು ಗ್ರಾಪಂ ಕಟ್ಟಡ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮಡಿಕೇರಿ, ಜ. ೨೮: ಸುಮಾರು ೬೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಡಗದಾಳು ಗ್ರಾಮ ಪಂಚಾಯಿತಿ ಕಟ್ಟಡ, ಡಿಜಿಟಲ್ ಗ್ರಂಥಾಲಯ ಹಾಗೂ ಅರಿವು ಕೇಂದ್ರ ಉದ್ಘಾಟನಾ ಸಮಾರಂಭ ಇತ್ತೀಚಿಗೆ

ಕಾನೂನು ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ

ಮಡಿಕೇರಿ, ಜ. ೨೮: ನಾಪೋಕ್ಲು ಹೋಬಳಿಯ ಬೇತು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್‌ನ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಕಾನೂನು ಕ್ರಮ

ಬೀಡಾಡಿ ಜಾನುವಾರು ಸಂಬAಧಪಟ್ಟವರ ಗಮನಕ್ಕೆ

ಮಡಿಕೇರಿ, ಜ. ೨೮: ನಗರಸಭೆ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ದನಗಳು ನಿರ್ಬಂಧವಿಲ್ಲದೆ ಓಡಾಡುತ್ತಿವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ