ನಾಟಕ ಸಾಹಿತ್ಯದಲ್ಲಿ ತೊಡಗಿಸಿಕೊಂಡ ಚಿಣ್ಣರು

ಸೋಮವಾರಪೇಟೆ, ಮಾ. ೧೫: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗು ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಿರುವ ಮಕ್ಕಳ ಸಾಹಿತ್ಯ ಸಂಭ್ರಮ

ಮಡಿಕೇರಿ ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾಕ್ಕೆ ಆಯ್ಕೆ

ಚೆಯ್ಯಂಡಾಣೆ, ಮಾ. ೧೫: ಮಡಿಕೇರಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಅರ್ವತೋಕ್ಲು ಗ್ರಾಮದ ಕುಮುದ ರಶ್ಮಿ, ಉಪಾಧ್ಯಕ್ಷರಾಗಿ ಮುತ್ತಾರ್ಮುಡಿ

ಮಾದಾಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಂತರ್ಗೌಡ

ಸುAಟಿಕೊಪ್ಪ, ಮಾ. ೧೫: ಜನರ ಬೇಕು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತಿಂಗಳಿನ ೨ನೇ ಶನಿವಾರ ಮಾದಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವು ದೆಂದು ಶಾಸಕ ಮಂತರ್ ಗೌಡ ಹೇಳಿದರು. ಮಾದಾಪುರದ

ಶ್ರೀಗಂಧದ ಮರಗಳು ಬೆಂಕಿಗಾಹುತಿ

ಕುಶಾಲನಗರ, ಮಾ.೧೫: ಕುಶಾಲನಗರ ತಾಲೂಕು ಹೆಬ್ಬಾಲೆ ಗ್ರಾಮದ ಬಾಣಾವರ ರಸ್ತೆಯಲ್ಲಿರುವ ಭೈರಪ್ಪನ ಗುಡಿ ವ್ಯಾಪ್ತಿಯಲ್ಲಿ ಖಾಸಗಿ ಜಮೀನಿನಲ್ಲಿ ಬೆಳೆದು ನಿಂತಿದ್ದ ಹಲವು ಶ್ರೀಗಂಧದ ಮರಗಳನ್ನು ಬೆಂಕಿ ಹಾಕಿ