ಕಾಡು ಪ್ರಾಣಿಗಳ ಭಯ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ

ಸಿದ್ದಾಪುರ, ಮಾ. ೧೪: ನಿರಂತರ ಕಾಡುಪ್ರಾಣಿಗಳ ಭಯದ ನಡುವೆ ಶಾಲೆಗೆ ತೆರಳಲು ಹಿಂದೇಟು ಹಾಕುತ್ತಿದ್ದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ತೋರಿದ ಪಾಲಿಬೆಟ್ಟದ ಸಮಾಜ

ನರಿಯಂದಡ ಗ್ರಾಮದ ತೋಟಗಳಲ್ಲಿ ಬೀಡು ಬಿಟ್ಟ ಕಾಡಾನೆ

ಚೆಯ್ಯಂಡಾಣೆ, ಮಾ. ೧೪: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ತೋಟಗಳಲ್ಲಿ ಬೀಡು ಬಿಟ್ಟಿದೆ. ಕಳೆದ ಕೆಲವು ದಿನಗಳಿಂದ ಚೆಯ್ಯಂಡಾಣೆ ವ್ಯಾಪ್ತಿಯ ನರಿಯಂದಡ ಹಾಗೂ ಬಾವಲಿ ಗ್ರಾಮದ