ಸುಂಟಿಕೊಪ್ಪದ ಎಸ್ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಮಡಿಕೇರಿ, ಮಾ. ೧೧: ಸುಂಟಿಕೊಪ್ಪದ ಎಸ್‌ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್