ಜಿಲ್ಲೆಯ ವಿವಿಧೆಡೆ ಶಿವರಾತ್ರಿ ಆಚರಣೆ

ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ಮಹಾ ಶಿವರಾತ್ರಿ ಹಬ್ಬದ ಶ್ರದ್ಧಾಭಕ್ತಿಯಿಂದ ಹೋಮ ಹವನ ಕಾರ್ಯಗಳು ನಡೆದವು. ಹಬ್ಬದ

ವಿವಿಧೆಡೆ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ನಾಪೋಕು: ಇಲ್ಲಿನ ಕಲ್ಲುಮೊಟ್ಟೆ ಅಂಗನ ವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಪ್ರತೀಪ ವರು ಆಗಮಿಸಿ ಪೋಲಿಯೋ ಲಸಿಕೆ ಬಗ್ಗೆ ತಿಳಿಸಿದರು. ಸ್ತ್ರೀ

ರೂ ೫೦೩೩ ಲಕ್ಷ ಉಳಿತಾಯ ಬಜೆಟ್ ಮಂಡನೆ

ವೀರಾಜಪೇಟೆ, ಮಾ. ೧೧: ಪುರಸಭೆಯಲ್ಲಿ ೨೦೨೪-೨೫ ನೇ ಸಾಲಿಗೆ ರೂ ೫೦.೩೩ ಲಕ್ಷ ರೂಗಳ ಉಳಿತಾಯ ಬಜೆಟ್ ಮಂಡಿಸಲಾಯಿತು. ಪುರಸಭೆಯ ಕಚೆೆÃರಿ ಸಭಾಂಗಣದಲ್ಲಿ ಆಡಳಿತಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ

ಬಂಡೀಪುರದಲ್ಲಿ ಕರ್ನಾಟಕ ಕೇರಳ ರಾಜ್ಯಗಳ ಅರಣ್ಯ ಸಚಿವರ ಸಭೆ

ಬಂಡೀಪುರ, ಮಾ. ೧೧: ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು

ಹತ್ತನೇ ದಿನದ ಪ್ರತಿಭಟನೆಗೆ ವಿದ್ಯಾರ್ಥಿಗಳ ಬೆಂಬಲ

ಮಡಿಕೇರಿ, ಮಾ. ೧೧: ಕಳೆದ ಐದು ತಿಂಗಳಿನಿAದ ವೇತನ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಇಲ್ಲಿನ ಫೀ.ಮಾ. ಕಾರ್ಯಪ್ಪ ಕಾಲೇ ಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿ ರುವ ಅನಿರ್ದಿಷ್ಟಾವಧಿ ಪ್ರತಿಭಟನೆ