ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಮಡಿಕೇರಿ, ಮಾ. ೧೦: ಕೊಡಗು -ಮೈಸೂರು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮೂರನೇ ಬಾರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ದೊರಕುವ ಸಾಧ್ಯತೆ ಬಗ್ಗೆ ಅನುಮಾನಗಳು ಕಂಡುಬAದಿದೆ.
ಜಿಲ್ಲೆಯ ವಿವಿಧೆಡೆ ಶ್ರದ್ಧಾಭಕ್ತಿಯ ಮಹಾಶಿವರಾತ್ರಿ ಆಚರಣೆಪೊನ್ನಂಪೇಟೆ: ಪೊನ್ನಂಪೇಟೆ ಮಾತಾಯಿ ಪುರುಷರ ಸ್ವ - ಸಹಾಯ ಸಂಘದ ವತಿಯಿಂದ ಇಲ್ಲಿನ ಬಸವೇಶ್ವರ ದೇವಸ್ಥಾನ ಮುಂಭಾಗ ಬಸ್ ನಿಲ್ದಾಣದಲ್ಲಿ ೧೮ನೇ ವರ್ಷದ ಮಹಾ ಶಿವರಾತ್ರಿ ಹಬ್ಬವನ್ನು
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಮಾ. ೧೦: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೩ ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೫
ವರುಣನ ಕೃಪೆಗೆ ತಲಕಾವೇರಿಯಲ್ಲಿ ಪೂಜೆ ಭಾಗಮಂಡಲ, ಮಾ. ೧೦: ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ವರುಣನ ಕೃಪೆಗಾಗಿ ಪ್ರಾರ್ಥಿಸಿದರು. ಹವಾಮಾನ ವೈಪರಿತ್ಯದಿಂದಾಗಿ ಮಳೆ ಇಲ್ಲದೆ ಜೀವ ಸಂಕುಲ, ಪ್ರಾಣಿ ಪಕ್ಷಿ ಮನುಷ್ಯರಿಗೆ,
ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಸಮಾಜ ನಿರ್ಮಾಣ ಕುಶಾಲನಗರ, ಮಾ. ೧೦: ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ