ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಕೂಡಿಗೆ, ಮಾ. ೯: ನದಿಯಲ್ಲಿ ಈಜುವ ಸಂದರ್ಭ ಮುಳುಗಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಕೂಡಿಗೆಯಲ್ಲಿ ಗುರುವಾರ ಸಂಜೆ ಕಾವೇರಿ ನದಿಗೆ ಮೂವರು ಸ್ನಾನಕ್ಕೆಂದು ಇಳಿದ ಸಂದರ್ಭ ಮೂವರು