ಜಿಲ್ಲೆಯಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಣೆ ಮಡಿಕೇರಿ, ಮಾ. ೯: ಮಹಾಶಿವರಾತ್ರಿ ಅಂಗವಾಗಿ ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಶಿವನಾಮಸ್ಮರಣೆ ಮಾಡುತ್ತ ಪೂಜೆ ಸಲ್ಲಿಸಿ ಭಕ್ತರು ಪುನೀತರಾದರು.
ಪ್ರಕೃತಿ ಅಧ್ಯಯನ ಮತ್ತು ಚಾರಣಮಡಿಕೇರಿ, ಮಾ. ೯: ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ವತಿಯಿಂದ ತಾ.೧೭ ರಂದು ಪ್ರಕೃತಿ ಅಧ್ಯಯನ ಮತ್ತು ಚಾರಣ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು
ಇಂದು ನೇತ್ರ ತಪಾಸಣಾ ಶಿಬಿರಮಾಡಿಕೇರಿ, ಮಾ. ೯: ಶಾಂತಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾ.೧೦ ರಂದು (ಇಂದು) ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ ೯ ಗಂಟೆಗೆ ಪ್ರಾರಂಭವಾಗಿ
ಸಾಹಸಿ ಕ್ರೀಡಾ ಚಟುವಟಿಕೆ ಆರಂಭ ದಿಢೀರ್ ರದ್ದುಕುಶಾಲನಗರ, ಮಾ, ೭: ಅರಣ್ಯ ವಸತಿ ಮತ್ತು ವಿಹಾರ ಧಾಮ ಜಂಗಲ್ ಲಾಡ್ಜ್ ವತಿಯಿಂದ ಖಾಸಗಿ ಸಂಸ್ಥೆಯೊAದಿಗೆ ಹಾರಂಗಿ ಜಲಾಶಯದಲ್ಲಿ ಗುರುವಾರ ಬೆಳಿಗ್ಗೆ ಚಾಲನೆಗೊಳ್ಳಬೇಕಾಗಿದ್ದ ವಾಟರ್ ಸ್ಪೋರ್ಟ್ಸ್
ಕಾವೇರಿ ನದಿಯಲ್ಲಿ ಸ್ನಾನಕ್ಕಿಳಿದ ಮೂವರು ನೀರು ಪಾಲುಕುಶಾಲನಗರ, ಮಾ. ೭: ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಯುವಕರು ನೀರು ಪಾಲಾದ ಘಟನೆ ಹಳೆ ಕೂಡಿಗೆ ಬಳಿ ನಡೆದಿದೆ. ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು (೨೩), ಕಣಿವೆಯ