ನಾಸಿರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸದಂತೆ ಭಾಸ್ಕರ್ರಾವ್ ಆಗ್ರಹಮಡಿಕೇರಿ, ಮಾ. ೭: ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ನಾಸಿರ್ ಹುಸೇನ್
ಡಿಸಿಸಿ ಬ್ಯಾಂಕ್ ಇಂದು ೧೮ ನಾಮಪತ್ರಮಡಿಕೇರಿ, ಮಾ. ೭: ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದು, ತಾ. ೭ರಂದು ಮತ್ತೆ ೧೮ ನಾಮಪತ್ರ ಸಲ್ಲಿಕೆಯಾಗಿದೆ. ತಾಲೂಕು ನಿರ್ದೇಶಕ ಸ್ಥಾನಕ್ಕೆ ಸಂಬAಧಿಸಿದAತೆ ಮಡಿಕೇರಿ ತಾಲೂಕಿನಿಂದ
ಪರಿಸರವನ್ನು ಸ್ವಚ್ಛವಾಗಿಡಲು ಪಣತೊಡಬೇಕು ಎಎಸ್ ಪೊನ್ನಣ್ಣಚೆಯ್ಯಂಡಾಣೆ, ಮಾ. ೭: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಎಲ್ಲರೂ ಪಣ ತೊಡಬೇಕು ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆ ಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ
ಸೋಮವಾರಪೇಟೆ ಪಪಂ ರೂ ೩೧೬ ಲಕ್ಷ ಉಳಿತಾಯ ಬಜೆಟ್ ಮಂಡನೆ ಸೋಮವಾರಪೇಟೆ, ಮಾ. ೭: ಇಲ್ಲಿನ ಪಟ್ಟಣ ಪಂಚಾಯಿತಿಯ ೨೦೨೪-೨೫ನೇ ಸಾಲಿನ ಆಯವ್ಯಯ ಮಂಡನೆ ಸಭೆ ಆಡಳಿತಾಧಿಕಾರಿ ಯಾಗಿರುವ ತಾಲೂಕು ತಹಶೀಲ್ದಾರ್ ನವೀನ್‌ಕುಮಾರ್ ಅವರ ಅಧ್ಯಕ್ಷ ತೆಯಲ್ಲಿ, ಸಂಕಪ್ಪ
ಶನಿವಾರಸಂತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಶನಿವಾರಸಂತೆ, ಮಾ. ೭: ಸ್ಥಳೀಯ ಗ್ರಾಮ ಪಂಚಾಯಿತಿಯ ಮಾಸಿಕ ಸಾಮಾನ್ಯ ಸಭೆ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಹಿಂದಿನ ಸಭೆಯ ನಡಾವಳಿ ಚರ್ಚಿಸಿ